ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ವಿದ್ಯಾರ್ಥಿಯ ಅಂಗಗಳು ಐವರ ಪ್ರಾಣವನ್ನು ಕಾಪಾಡಿದೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಮ್ಮ ಮಗನ ಅಂಗ ದಾನ ಮಾಡಲು ಮುಂದಾದ ಪಾಲಕರ ಮನೋಸ್ಥೈರ್ಯ ಮತ್ತು ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ...
ರೋಗಿಯ ದೇಹದಲ್ಲಿ ಪ್ರಾಣಿಯ ಸೋಂಕು ಬಲಿತು ಇತರ ಮನುಷ್ಯರಿಗೆ ಹರಡಿದರೆ ಅದು ಮತ್ತೊಂದು ಜಾಗತಿಕ ಪಿಡುಗಿಗೆ ನಾಂದಿ ಹಾಡಬಹುದು ಎಂಬ ಆತಂಕ ವ್ಯಕ್ತವಾಗಿದೆ. ...
ಬೈಲಹೊಂಗಲದ ನಿವಾಸಿ ದಿ. ಕಸ್ತೂರವ್ವ ಬಸವಣ್ಣೆಪ್ಪ ಜಿಗಜಿನ್ನಿ ಮೃತಪಟ್ಟಿದ್ದು, ನೇತ್ರ ದಾನದ ಮುಖಾಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಚರ್ಮ ದಾನದ ಮುಖಾಂತರ ಸುಟ್ಟ ರೋಗಿಗೆ ಜೀವದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ...
Organ Donation, Eye Donation: ಕೊರೊನಾ ವೇಳೆ ಅತಿಹೆಚ್ಚು ಸಾವನ್ನು ಕಂಡು ಮರುಗಿದ್ದ ಚಾಲಕ ವಡಿವೇಲು ಅವರು ತಾವು ಮೃತಪಟ್ಟ ಬಳಿಕವೂ ಬೇರೆಯವರಿಗೆ ಸಹಕಾರಿಯಾಗಬೇಕೆಂದು ದೇಹ ದಾನ ಮತ್ತು ನೇತ್ರದಾನಕ್ಕೆ ಪತ್ರಕ್ಕೆ ಮೊದಲೇ ಸಹಿ ...
ಮಿದುಳು ನಿಷ್ಕ್ರಿಯಗೊಂಡ ಆರ್.ಎಸ್.ಎಸ್ ಕಾರ್ಯಕರ್ತ ತನ್ನ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗುವುದರ ಜೊತೆಗೆ ನಾಲ್ವರ ಜೀವ ಉಳಿಸಿ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದಾರೆ. ...
ಆಘಾತ ಬರಸಿಡಿಲಂತೆ ಬಂದೆರಗಿದರೂ ನೋವಿನಲ್ಲೂ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಚೈತ್ರಾ ಕುಟುಂಬ ತೆಗೆದುಕೊಂಡ ನಿರ್ಧಾರ ಇಡೀ ಸಮಾಜಕ್ಕೆ ಮಾದರಿ ಆಗಿದೆ. ಈ ಮೂಲಕ, ಸಂಕಷ್ಟದಲ್ಲಿರುವ ಹಲವರಿಗೆ ಮರುಜೀವ ಕೊಟ್ಟ ಚೈತ್ರಾ ನೆನಪು ಸದಾ ...
Brain dead: ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ...
ಮಂಡ್ಯ ಜಿಲ್ಲೆ ಮಳವಳ್ಳಿ ಮೂಲದ ನಾಗಮ್ಮ(45)ರಿಗೆ ಬ್ರೈನ್ ಟ್ಯೂಮರ್ ಆಗಿತ್ತು. ಇವರನ್ನು ಜನವರಿ 13ರಂದು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಅವರ ಸ್ಥಿತಿ ಮತ್ತಷ್ಟು ಗಂಭೀರಗೊಂಡ ಪರಿಣಾಮ ಮೈಸೂರಿನ ಅಪೋಲೊ ...
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಇಬ್ಬರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು ಇದರಿಂದ 14 ಮಂದಿಯ ಜೀವ ಉಳಿಯಲಿದೆ. ...
ನಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಅದನ್ನು ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ. ನಮ್ಮ ಕಿಡ್ನಿ ,ಹಾರ್ಟ್ ,ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ. ನಮ್ಮ ಮರಣಾನಂತರ ಅದು ಮತ್ತೆ ...