ಕರ್ನಾಟಕ ಪೊಲೀಸ್ ಅಂದರೆ ಇಡೀ ದೇಶವೇ ನಮ್ಮತ್ತ ತಿರುಗಿ ನೋಡುತ್ತದೆ. ಅಂತಹ ಛಾತಿ, ದಕ್ಷತೆ, ಕಾರ್ಯತತ್ಪರತೆ ನಮ್ಮ ಪೊಲೀಸರಲ್ಲಿ ತುಂಬಿತುಳುಕುತ್ತದೆ. ಆದರೆ ಇತ್ತೀಚೆಗೆ ಅನ್ಯ ಕಾರಣಗಳಿಗಾಗಿ ನಮ್ಮ ಕರ್ನಾಟಕ ಪೊಲೀಸರ ಈ ವರ್ಚಸ್ಸಿಗೆ ಪೆಟ್ಟು ...
ಅದರೆ ಕೃಷ್ಣಮೂರ್ತಿ ಅವರ ಕುಟುಂಬ ಕುರಿಮರಿಯನ್ನು ತಮ್ಮ ಕುಟುಂಬದಲ್ಲಿ ಹುಟ್ಟಿದ ಮಗುವಂತೆ ಸಾಕಿದ್ದಾರೆ. ಅದಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ. ...
ಸಿಂಧುತಾಯಿ ಕೂಡ 12ನೇ ವರ್ಷಕ್ಕೆ, 32 ವರ್ಷದ ವ್ಯಕ್ತಿಯನ್ನು ಮದುವೆಯಾಗಬೇಕಾದರು. ಮೂರು ಮಕ್ಕಳಿಗೆ ಜನ್ಮ ಕೊಟ್ಟರು. ಆದರೆ ಈ ಮಧ್ಯೆ ಕೊನೇ ಮಗು ಹೊಟ್ಟೆಯಲ್ಲಿದ್ದಾಗಲೇ ಪತಿ ಇವರನ್ನು ನಡುದಾರಿಯಲ್ಲಿ ಕೈಬಿಟ್ಟ. ...
Supreme Court: "ನೀವು (ಬಂಗಾಳ ಸರ್ಕಾರದ ವಕೀಲರು) ಕೇವಲ 27 ಮಕ್ಕಳನ್ನು ಮಾತ್ರ ಅನಾಥರು ಎಂದು ಹೇಳುತ್ತಿದ್ದರೆ ನಾವು ಹೇಳಿಕೆಯನ್ನು ದಾಖಲಿಸುತ್ತೇವೆ (ಆದರೆ) ಬಂಗಾಳ ದೊಡ್ಡ ರಾಜ್ಯ ... ಈ ಅಂಕಿ ಅಂಶವನ್ನು ನಂಬಲು ...
MP Renukacharya: ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು. ...
ಅನಾಥ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ಬಾಲಸೇವಾ ಯೋಜನೆ ಅಡಿಯಲ್ಲಿ ಮಾಸಿಕ 3,500ರೂಪಾಯಿ ನೀಡಲಾಗುವುದು, ಪೋಷಕರನ್ನು ಕಳೆದುಕೊಂಡ 21 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು: ಶಶಿಕಲಾ ಜೊಲ್ಲೆ ...
Orphaned Children Due to Covid: ಕರ್ನಾಟಕದಲ್ಲಿ ಕೊವಿಡ್ನಿಂದ 21 ಮಕ್ಕಳು ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಾರೆ. 15 ಮಕ್ಕಳು ತಂದೆ ಇಲ್ಲವೇ ತಾಯಿಯನ್ನು ಕಳೆದುಕೊಂಡಿದ್ದು, ಒಟ್ಟು 36 ಮಕ್ಕಳು ತಮ್ಮ ಪಾಲಕರನ್ನು ಕಳೆದುಕೊಂಡಿದ್ದಾರೆ ...
ಸೋನು ಸೂದ್ ಆಂಗ್ಲ ಮಾಧ್ಯಮವೊಂದರ ಜತೆ ಮಾತನಾಡಿದ್ದು, ಈ ವಿಚಾರ ಹಂಚಿಕೊಂಡಿದ್ದಾರೆ. ಈಗ ಉಂಟಾಗಿರುವ ಪರಿಸ್ಥಿತಿ ತುಂಬಾನೇ ಗಂಭೀರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ...
ಏಪ್ರಿಲ್ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ...
ತಂದೆ, ತಾಯಿ ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಈ ಕೆಳಕಂಡ ಮೊಬೈಲ್ ಸಂಖ್ಯೆ ಸಂಖ್ಯೆಯನ್ನು ಬೆಂಗಳೂರಿನಲ್ಲಿ-94480 71803 ಹಾಗೂ ಆದಿಚುಂಚನಗಿರಿ ಮಠದಲ್ಲಿ -91480 24141 ಸಂಪರ್ಕಿಸಬಹುದು. ...