Yuvraj Singh: ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಬಲಿಸಲು ದೇಶಾದ್ಯಂತ ಒಂದು ಸಾವಿರ ಹಾಸಿಗೆಗಳನ್ನು ಒದಗಿಸಲಾಗುವುದು ಎಂದು ಯುವಿ ಘೋಷಿಸಿದ್ದಾರೆ. ...
ದೇಶದ ಕೊರೊನಾ ಡೇಂಜರ್ ಜಿಲ್ಲೆಗಳಲ್ಲಿ ಬಳ್ಳಾರಿ ಕೂಡ ಇದೆ. ಕೊರೊನಾ ಪಾಸಿಟಿವ್ ರೇಟ್ ಶೇ.47 ರಷ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಸಾವಿನ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಸಮರ್ಪಕವಾಗಿದ್ದರೂ ದಿನದಿಂದ ದಿನಕ್ಕೆ ...
64 ವರ್ಷದ ದುರ್ಗಮ್ಮ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಕೊವಿಡ್ ವರದಿ ನೆಗೆಟಿವ್ ಬಂದಿತ್ತು. ಉಸಿರಾಟ ಪ್ರಮಾಣ 60 ರಷ್ಟಿತ್ತು. ಆಕ್ಸಿಜನ್ಗಾಗಿ ಪರದಾಟ ಶುರುವಾಗಿತ್ತು. ಹೀಗಾಗಿ ಚಿಕಿತ್ಸೆಗಾಗಿ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಕರೆತರಲಾಗಿತ್ತು. ...
ಸತ್ತ ಮೇಲೆ ಕೆಲವೇ ನಿಮಿಷಗಳಲ್ಲಿ ಪಾಸಿಟಿವ್ ರಿಪೋರ್ಟ್ ಕೊಡುತ್ತಾರೆ. ಬದುಕಿದ್ದಾಗ ಪಾಸಿಟಿವ್ ಅಂತ ಕೊಟ್ಟಿದ್ರೆ, ಪತ್ನಿ ಉಳಿಯುತ್ತಿದ್ದಳು ಎಂದು ಲಕ್ಷ್ಮಿಪುರದ ಮೇಡಿ ಅಗ್ರಹಾರ ಚಿತಾಗಾರದ ಬಳಿ ಪತಿ ಕಣ್ಣೀರು ಹಾಕಿದ್ದಾರೆ. ...
18 ವರ್ಷ ಮೇಲ್ಪಟ್ಟ ಮತ್ತು 44 ವರ್ಷದೊಳಗಿನವರಿಗೆ ಪ್ರತಿದಿನ 150 ಡೋಸ್ ನೀಡಲಾಗುತ್ತಿದೆ. ಇವತ್ತಿನಿಂದ ಈ 150 ಡೋಸ್ ಅನ್ನು 45 ವರ್ಷ ಮೇಲ್ಪಟ್ಟವರಿಗೆ ನೀಡುತ್ತೇವೆ ಎಂದು ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯಾಧಿಕಾರಿ ...
ಜನರ ನಿರ್ಲಕ್ಷ್ಯಕ್ಕೆ ನಾವು ಜವಾಬ್ದಾರರಲ್ಲ. ರೋಗದ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಿ. ಆರಂಭದಲ್ಲಿ ಆಕ್ಸಿಜನ್ ಕೊಟ್ಟು ಜೀವ ಉಳಿಸಲು ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ...
ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದೇ ಸಂಸ್ಥೆಯಿಂದ ಬೆಂಗಳೂರಿನ ಯಲಹಂಕದಲ್ಲಿಯೂ 200 ಆಕ್ಸಿಜನ್ ಬೆಡ್ ಸ್ಥಾಪಿಸಲಾಗುತ್ತಿದೆ ಎಂದರು. ...
ಜೂನ್ ಮೊದಲ ವಾರದ ವೇಳೆಗೆ ಬೆಂಗಳೂರಿಗೆ 70 ಸಾವಿರ ಆಕ್ಸಿಜನ್ ಬೆಡ್ಗಳು ಬೇಕಾಗಬಹುದು ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಮಾಹಿತಿ ರವಾನಿಸಿದೆ. ...
Kolar District Hospital: ಆಂಬ್ಯುಲೆನ್ಸ್ ಚಾಲಕರಿಗೆ ಎರಡು ತಿಂಗಳಿನಿಂದ ವೇತನ ಆಗಿಲ್ಲ ಎಂದು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, ತಕ್ಷಣವೇ ಅವರ ವೇತನದಲ್ಲಿ ಒಂದು ಪೈಸೆಯೂ ...
Hubli KIMS: ನಾವು ಶಾಸಕಿ ಕುಸುಮಾ ಶಿವಳ್ಳಿ ಅವರನ್ನು ನಿರ್ಲಕ್ಷಿಸಿಲ್ಲ. ನಾವು ಅಂದೇ ಸೂಚಿಸಿದ್ದರೂ ಸಹ ಅವರೇ ಆಸ್ಪತ್ರೆಗೆ ದಾಖಲಾಗಿಲ್ಲ. ಅವರು ಸಿದ್ದರಾಮಯ್ಯನವರ ಬಳಿ ಕಣ್ಣೀರು ಹಾಕಿದ ಕ್ಷಣವೇ ಆ್ಯಂಬುಲೆನ್ಸ್ ಕಳುಹಿಸಿಕೊಟ್ಟಿದ್ದೇವೆ: ಡಾ.ರಾಮಲಿಂಗಪ್ಪ ...