ಜನವರಿ 25, 26ರ ಒಳಗೆ ಇದು ಪೀಕ್ಗೆ ಹೋಗುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಕೊರೊನಾ ವಸ್ತುಸ್ಥಿತಿ ಪರಾಮರ್ಶನಾ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದರು. ...
Narendra Modi: ಒಮ್ಮೆ ಪಿಎಂ ಕೇರ್ಸ್ ಮೂಲಕ ಬರುವ ಎಲ್ಲಾ ಪಿಎಸ್ಎ ಆಕ್ಸಿಜನ್ ಸ್ಥಾವರಗಳು ಸಕ್ರಿಯವಾದರೆ ಅವು ನಾಲ್ಕು ಲಕ್ಷಕ್ಕೂ ಹೆಚ್ಚು ಆಮ್ಲಜನಕಯುಕ್ತ ಹಾಸಿಗೆಗಳಿಗೆ ಬೆಂಬಲ ನೀಡಬಲ್ಲುದಾಗಿದೆ ಎಂದು ಅಧಿಕಾರಿಗಳು ಪ್ರಧಾನಮಂತ್ರಿಗೆ ತಿಳಿಸಿರುವುದಾಗಿ ಪ್ರಕಟಣೆ ...
Vijay Kiragandur: ವಿಜಯ್ ಕಿರಗಂದೂರು ಅವರ ಹೊಂಬಾಳೆ ಸಂಸ್ಥೆ ನೀಡಿದ ಆರ್ಥಿಕ ನೆರವಿನಿಂದ ಮಂಡ್ಯದ ವಿಮ್ಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ತೀವ್ರ ನಿಗಾ ಘಟಕ (ಐಸಿಯು) ಆರಂಭಿಸಲಾಗಿದೆ. ಡಿಸಿಎಂ ಅಶ್ವತ್ಥ್ ನಾರಾಯಣ ಉದ್ಘಾಟನೆ ಮಾಡಿದ್ದಾರೆ. ...
ಆಕ್ಸಿಜನ್ ಉತ್ಪಾದನಾ ಘಟಕವನ್ನು ಮೇ 10ರಂದು ಕೋಲಾರದ ಕೆಜಿಎಫ್ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಅಳವಡಿಸಲಾಗಿತ್ತು. ಈ ಘಟಕ ನಿಮಿಷಕ್ಕೆ 500 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿತ್ತು. ಆದರೆ ಈಗ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ...
ದ್ರವೀಕೃತ ವೈದ್ಯಕೀಯ ಆಮ್ಲಜನಕ (ಲಿಕ್ವಿಡ್ ಮೆಡಿಕಲ್ ಆಕ್ಸಿಜನ್) ಸಾಗಣೆ ತುಂಬಾ ಕಷ್ಟವಾಗಿತ್ತು. ಹೀಗಾಗಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭಿಸಲು ಮುಂದಾದೆವು ಎಂದು ಜಗದೀಶ್ ಶೆಟ್ಟರ್ ಹೇಳಿದರು. ...
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ...
ಆಕ್ಸಿಜನ್ ಘಟಕ ಕಳೆದ ನಾಲ್ಕು ವರ್ಷಗಳಿಂದಲೂ ನಿಷ್ಕ್ರಿಯಗೊಂಡಿತ್ತು. ಅದನ್ನೀಗ ಪ್ರತಿದಿನಕ್ಕೆ 700 ಸಿಲಿಂಡರ್ಗಳನ್ನು ಮರುಪೂರಣ ಮಾಡುವಷ್ಟು ಸರಿಪಡಿಸಲಾಗಿದೆ. ಕೊವಿಡ್ 19 ಉಲ್ಬಣಗೊಂಡಿದ್ದರಿಂದ ಆಕ್ಸಿಜನ್ ಬೇಡಿಕೆ ಹೆಚ್ಚಾಯಿತು. ಹೀಗಾಗಿ ಈ ಆಕ್ಸಿಜನ್ ಘಟಕ ಮರುಪ್ರಾರಂಭ ಮಾಡುವ ...
ಮೊದಲ ಆಕ್ಸಿಜನ್ ಪ್ಲಾಂಟ್ ಅನ್ನು ಫ್ರಾನ್ಸ್ನಿಂದ ಆರ್ಡರ್ ಮಾಡಲಾಗಿದ್ದು, ಇನ್ನು 10ರಿಂದ 12 ದಿನಗಳ ಒಳಗೆ ಅದು ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ಉಳಿಸಬೇಕು ಎಂದು ಸೋನು ಸೂದ್ ...
ಏಕಕಾಲದಲ್ಲಿ ಸುಮಾರು 18-20 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡಬಲ್ಲ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಎಎನ್ಐ ವರದಿ ಮಾಡಿದೆ. ...
ಕೊರೊನಾ ಎಲ್ಲೆಡೆ ತನ್ನ ಕದಂಬಬಾಹು ವಿಸ್ತರಿಸಲಾರಂಭಿಸಿದ್ದು, ಆಸ್ಪತ್ರೆಗಳಲ್ಲಿ ಕೊರೊನಾ ಪೀಡಿತರು ಆಕ್ಸಿಜನ್ಗಾಗಿ ಹಾಹಾಕಾರ ಪಡುತ್ತಿದ್ದಾರೆ. ಅದರಂತೆ ಮಂಡ್ಯದಲ್ಲೂ ಸಹ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗಲಾರಂಭಿಸಿದೆ. ಹೀಗಿರುವಾಗಲೇ ಜಿಲ್ಲಾಡಳಿತ ರೋಗಿಗಳಿಗೆ ಅಗತ್ಯವಾಗಿರುವ ಆಕ್ಸಿಜನ್ ...