2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ಗೆ ಭೇಟಿ ನೀಡಿದ ಮೇಲೆ ಮತ್ತೆ ಆಗಮಿಸಿರಲಿಲ್ಲ. ಮುಂದಿನ ವರ್ಷ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ದೃಷ್ಟಿಯಿಂದ ಪ್ರಧಾನಿ ಭೇಟಿ ಮಹತ್ವ ಪಡೆದುಕೊಂಡಿದೆ. ...
ಕೆಕೆಆರ್ಡಿಬಿಯಿಂದ ಬಳ್ಳಾರಿ ಜಿಲ್ಲೆಯ ಆಕ್ಸಿಜನ್ ಪ್ಲಾಂಟ್ಗಳ ನಿರ್ಮಾಣಕ್ಕೆ ಈಗಾಗಲೇ ಕ್ರಿಯಾ ಯೋಜನೆ ಸಲ್ಲಿಕೆಯಾಗಿದ್ದು, ಕೆಕೆಆರ್ಡಿಬಿಯಿಂದ 15 ಕೋಟಿ ಮಂಜೂರು ಆಗಿದೆ. ಇನ್ನೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ...
ಮಹಾಮಾರಿ ಕೊರೊನಾದಿಂದ ಆಕ್ಸಿಜನ್ ಇಲ್ಲದೆ ಜನ ಸಾಯುತ್ತಿದ್ದಾರೆ ಈ ನಡುವೆ ಈಗ ಮತ್ತೊಂದು ಆಘಾತ ಎದುರಾಗಿದೆ. ರಾಜ್ಯದ 2 ಕಂಪನಿಗಳಲ್ಲಿ 2 ದಿನ ಆಕ್ಸಿಜನ್ ಉತ್ಪಾದನೆಯಾಗಲ್ಲ ಈ ಬಗ್ಗೆ ಹೆಚ್ಚುವರಿ ಔಷಧ ನಿಯಂತ್ರಕ ಅಮರೇಶ್ ...
-3 ದಿನದಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಸಬಹುದು. ಆದರೆ ಭಾರತದಲ್ಲಿ ಪ್ಲಾಂಟ್ ಅಳವಡಿಸುವುದಕ್ಕೆ ಆಗ್ತಿಲ್ಲ. ಏಕೆಂದರೆ ಪ್ಲಾಂಟ್ ನಿರ್ಮಾಣಕ್ಕೆ ಕೌಶಲ್ಯ ಹೊಂದಿದವರು ಇಲ್ಲ. ಹೀಗಾಗಿ ಭಾರತದಲ್ಲಿ ಆಕ್ಸಿಜನ್ ಪ್ಲಾಂಟ್ ಅಳವಡಿಕೆಗೆ ತಡವಾಗುತ್ತಿದೆ.... ...
ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್ ಸಿಲಿಂಡರ್ಗಳ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರದಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ’ಆಕ್ಸಿಜನ್ ಸಂಕಷ್ಟದಿಂದ ದೆಹಲಿಯನ್ನು ಪಾರು ಮಾಡುವಂತೆ ಕೆಲ ರಾಜ್ಯಗಳಿಗೆ ...