24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ...
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ಆಸ್ಪತ್ರೆಯಲ್ಲಿರುವ ಯಂತ್ರೋಪಕರಣಗಳನ್ನು ತಂದು ತಿಂಗಳಾದ್ರೂ ಅದರ ಜೋಡಣೆಯಾಗಿಲ್ಲ. ಆಕ್ಸಿಜನ್ ಯಂತ್ರೋಪಕರಣ ಧೂಳು ಹಿಡಿಯುತ್ತಿದ್ರೂ ಜಿಲ್ಲಾಡಳಿತ ಕೈಕಟ್ಟಿ ಕುಳಿತಿದೆ. ಇಲ್ಲಿ ದಿನಕ್ಕೆ 20 ಜಂಬೋ ಸಿಲಿಂಡರ್ ಆಕ್ಸಿಜನ್ ಉತ್ಪಾದಿಸಬಹುದು. ಆದರೆ ...
ಯಲಹಂಕ ನ್ಯೂ ಟೌನ್ನ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಇಬ್ಬರು ಬಲಿಯಾಗಿದ್ದಾರೆ. ಆದರೆ ಇಬ್ಬರು ಮೃತಪಟ್ಟ ಬಳಿಕ ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಾಗಿದೆ. ತಡರಾತ್ರಿ 12.30ರ ಸುಮಾರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿತ್ತು. ...
ಆಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಬಂಧಿಕರಿಂದ ಆಸ್ಪತ್ರೆ, ವೈದ್ಯರ ಮೇಲೆ ದಾಳಿ ನಡೆದಿದ್ದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ತನಿಖೆ ನಡೆಸಲು ಜಿಲ್ಲಾಧಿಕಾರಿ ಯಶ್ ಗರ್ಗ್ ಆದೇಶಿಸಿದ್ದಾರೆ. ...
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ, ರೋಗಿಗಳು ಆಕ್ಸಿಜನ್ಗೆ ಪರದಾಡ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಭಾನುವಾರ ರಾತ್ರಿ ಆಕ್ಸಿಜನ್ ಖಾಲಿಯಾಗಿ ಹಲವರು ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಡಿಸ್ ಚಾರ್ಜ್ ಮಾಡುವುದಾಗಿ ಹೇಳಿದ ...
ತಮ್ಮ ಸಂಬಂಧಿಕರೊಬ್ಬರಿಗೆ ಆಕ್ಸಿಜನ್ ಸಿಲಿಂಡರ್ ಸಿಗಲಿಲ್ಲ ಎಂದು ಶನಿವಾರ ಗುರುಗ್ರಾಮ್ನ ಮಾನೇಸರ್ನ ಆಮ್ಲಜನಕ ಅನಿಲ ಘಟಕದ ಎದುರಿನ ಸಾರ್ವಜನಿಕ ಉದ್ಯಾನವನದಲ್ಲಿನ ಮರವೊಂದಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ...
Oxygen alarm in Karnataka | ಏಪ್ರಿಲ್ 21ರ ವೇಳೆಗೆ 20,261 ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೇಕಿತ್ತು. ಅಂದ್ರೆ 600 ಟನ್ ಆಕ್ಸಿಜನ್ ಬೇಕಿತ್ತು. ಆದರೆ ವಿವಿಧ ಆಸ್ಪತ್ರೆಗಳ ಮೂಲಗಳ ಪ್ರಕಾರ ಕೋವಿಡ್ ಅಲ್ಲದ ...