Woman : ಪುರುಷ ದುಡಿಯುತ್ತಿದ್ದ, ತಿನ್ನುತ್ತಿದ್ದ, ತಂದು ಹಾಕುತ್ತಿದ್ದ. ಬೀಜಗಳ ಸಂರಕ್ಷಣೆ ಆದದ್ದೆಲ್ಲ ಬೀಜ ಮಾತೆಯರಿಂದ. ಇದು ಬೀಜಕ್ಕಾಗತ್ತೆ, ಬಿತ್ತನೆಗಾಗತ್ತೆ ಎಂದು ಬಿತ್ತೋದು, ಬೆಳೆಯೋದು ಎಲ್ಲವೂ ಈ ಸಮಾಜಕ್ಕೆ ತಾಯಿಯಿಂದ ಬಂದ ಬಳುವಳಿ.' ಎಂ. ...
ಟಿ.ನರಸೀಪುರ ತಾಲೂಕಿನ ಗರ್ಗೇಶ್ವರಿ ಬಳಿ ರಸ್ತೆಯಲ್ಲಿ ಅಡ್ಡ ಬಂದ ಹಂದಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಗದ್ದೆಗೆ ನುಗ್ಗಿದೆ. ಕಾರು ಚಾಲಕ ದುಷ್ಯಂತ (33) ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ. ...
ಕರ್ನಾಟಕದಲ್ಲಿ 2008ರಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಅಗತ್ಯವಿದ್ದ ರಸಗೊಬ್ಬರದ ಕಾರ್ಯಕಾರಿ ವೆಚ್ಚ 4,000 ರೂಪಾಯಿಗಿಂತ ಕಡಿಮೆಯಿತ್ತು. ಆದರೆ ಅದು 2018ರ ವೇಳೆಗೆ ಬಹುತೇಕ 10,000 ರೂಪಾಯಿ ಗಡಿಯತ್ತ ನುಸುಳಿದೆ. ...
ಲಕ್ಷ್ಮಣ್ ಚೌಹಾಣ್ ಬಂಧಿತ ಆರೋಪಿ. ಕಳ್ಳತನಕ್ಕೆ ಬಳಸಿದ್ದ ಕ್ಯಾಂಟರ್ ಲಾರಿಯನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ...
ಅಂದು ನಾಟಿ ಮಾಡಿದ್ದ ಭತ್ತವನ್ನ ಬಿಜೆಪಿ ಕಾರ್ಯಕರ್ತರು ಇಂದು ಕೂಯ್ಲು ಮಾಡಿದ್ದಾರೆ. ಆಗಸ್ಟ್ 16 ರಂದು ಕೊಮ್ಮೇರಹಳ್ಳಿ ಗ್ರಾಮದ ಜಮೀನೊಂದರಲ್ಲಿ ರೈತ ಮಹಿಳೆಯರ ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದರು. ...
ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು. ...
ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭವಾಗುತ್ತದೆ. ಭತ್ತ ಖರೀದಿ ನೇರವಾಗಿ ಸರ್ಕಾರವೆ ಮಾಡಲಿದೆ. ಜತೆಗೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ...
ಯಾವ ವರ್ಷದಲ್ಲಿ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಎಲ್ಲೋ ಅಲರ್ಟ್ ...
ಕೆಸರುಗದ್ದೆಯಂತಾದ ರಸ್ತೆಯಲ್ಲಿ ಪೈರು ನಾಟಿ ಮಾಡಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಾದರಹಳ್ಳಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಹಾಗೂ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ...
ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಭತ್ತ ಮತ್ತು ಸಿರಿಧಾನ್ಯ ಖರೀದಿಯನ್ನು ಈ ವರ್ಷ ಕೇಂದ್ರ ಸರ್ಕಾರ ಅ. 11ಕ್ಕೆ ಮುಂದೂಡಿತ್ತು. ಆದರೆ, ರೈತರ ಒತ್ತಾಯದ ಮೇರೆಗೆ ನಾಳೆಯಿಂದಲೇ ಭತ್ತ ಖರೀದಿ ಮಾಡಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ...