ಮಂಡ್ಯ ಜಿಲ್ಲೆಯ ಸೌಹಾರ್ದತೆಗೆ ಬೆಂಕಿ ಹಚ್ಚಲು ಬರುತ್ತಿದ್ದಾರೆ. ಸೌಹಾರ್ದತೆ ಕೆಡಿಸಲು ಬಂದರೆ ಹಿಂಸಾ ಮಾರ್ಗ ಹಿಡಿಯುತ್ತೇವೆ. ಮಂಡ್ಯ ಜಿಲ್ಲೆಗೂ ಪ್ರಮೋದ್ ಮುತಾಲಿಕ್ಗೂ ಏನ್ ಸಂಬಂಧ. ಮಂಡ್ಯದಲ್ಲಿ ಪಾದಯಾತ್ರೆ ಮಾಡಲು ನಾವು ಬಿಡುವುದಿಲ್ಲ ಎಂದರು. ...
ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಹಾಕಿರುವ ಬ್ಯಾನರ್ನಲ್ಲೂ ಕಿಮ್ಮನೆ ಫೋಟೋ ಇರಲಿಲ್ಲ ಎನ್ನಲಾಗಿದೆ. ಇದ್ರಿಂದ ಜಿಲ್ಲಾ ಕಾಂಗ್ರೆಸ್ ಗುಂಪುಗಾರಿಕೆಗೆ ಕಿಮ್ಮನೆ ರತ್ನಾಕರ್ ಬೆಂಬಲಿಗರ ಆಕ್ರೋಶ ವ್ಯಕ್ತಪಡಿಸಿದರು. ಡಿಕೆಶಿ ನೇತೃತ್ವದ ಕಾಂಗ್ರೆಸ್ ಸಭೆಯಲ್ಲಿ ಕಿಮ್ಮನೆ ರತ್ನಾಕರ್ ...
ರೆಡ್ಡಿ ಬ್ರದರ್ಸ್, ಶ್ರೀರಾಮುಲು ಶ್ರೀಶೈಲ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಶ್ರೀಶೈಲ ಜಗದ್ಗುರುಗಳು ಯಡೂರು ಕ್ಷೇತ್ರದಿಂದ ಶ್ರೀಶೈಲದವರೆಗೂ ನಡೆಯಲಿರುವ ಪಾದಯಾತ್ರೆ ಬಗ್ಗೆ ಪೂರ್ವಸಿದ್ಧತಾ ಸಭೆ ನಡೆಸಿದ್ರು. ...
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ನಿಭಾಯಿಸುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ...
ನಾಳೆ ಸಿಎಂ ಶಿಗ್ಗಾಂವಿಗೆ ಭೇಟಿ ನೀಡುವ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು(CM Basavaraj Bommai) ಭೇಟಿ ಮಾಡಿಸುವುದು ಹಾಗೂ ಜಿಲ್ಲಾಡಳಿತದಿಂದ ನೆರವು ಕೊಡಿಸುವ ಪ್ರಯತ್ನದ ಭರವಸೆ ಹಿನ್ನೆಲೆಯಲ್ಲಿ ಪಾದಯಾತ್ರೆ ಹಿಂತೆಗೆತ. ...
ಯೋಗ ಶಿಕ್ಷಕ ಕೃಷ್ಣ ನಾಯಕ್, 2021ರ ನವೆಂಬರ್ 15ರಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದಿಂದ ಕಾಶಿಗೆ ಪಾದಯಾತ್ರೆ ಆರಂಭ ಮಾಡಿದ್ದರು. ಸದ್ಯ ಮೈಸೂರಿನಿಂದ ಕೈಗೊಂಡ ಪಾದಯಾತ್ರೆ ಪೂರ್ಣಗೊಂಡಿದೆ. ...
ನಿನ್ನ ತಡರಾತ್ರಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ನೌಕರರು ಇಂದು ಮಠದಿಂದ ಬೆಂಗಳೂರಿನತ್ತ ಪಾದಯಾತ್ರೆ ಮುಂದುವರೆಸಿದ್ದಾರೆ. ಸಾರಿಗೆ ಮುಷ್ಕರ ಸಮಯದಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ ನೌಕರರ ವಜಾ ಹಿನ್ನೆಲೆಯಲ್ಲಿ ವಜಾ ಆದೇಶ ರದ್ದುಗೊಳಿಸಿ ಪುನರ್ ನೇಮಕಗೊಳಿಸುವಂತೆ ಪಾದಯಾತ್ರೆ ...