ಇಮ್ರಾನ್ ಖಾನ್ ತನ್ನ ಸರ್ಕಾರವನ್ನು ಉಳಿಸಲು ಕೊನೆಯ ಕ್ಷಣದವರೆಗೂ ಮಿಲಿಟರಿ ಮತ್ತು ಜರ್ದಾರಿ ಅವರನ್ನು ಬೇಡಿಕೊಂಡರು. ಆದರೆ, ಅದು ಸಾಧ್ಯವಾಗದಿದ್ದಾಗ ತಮ್ಮ ವಿರುದ್ಧ ವಿದೇಶಿ ಪಿತೂರಿ ನಡೆದಿದೆ ಎಂದು ನಾಟಕವಾಡಿದರು ಎಂದು ಮರ್ಯಾಮ್ ನವಾಜ್ ...
ಪಾಕಿಸ್ತಾನ ಸೇನೆಯು "ರಾಜಕೀಯದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ" ಮತ್ತು ಸಂಸ್ಥೆಯು ಭವಿಷ್ಯದಲ್ಲಿಯೂ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದೆ ಎಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇಫ್ತಿಕರ್ ಹೇಳಿದ್ದಾರೆ. ...
ಎಫ್ಐಎ ಪ್ರಕಾರ, ಗುಪ್ತಚರ ಸಂಸ್ಥೆಗಳಿಂದ ಸೇನಾ ಮುಖ್ಯಸ್ಥ ಮತ್ತು ಉನ್ನತ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮ ಪ್ರಚಾರದಲ್ಲಿ ಭಾಗಿಯಾಗಿರುವ 50 ಶಂಕಿತರ ಪಟ್ಟಿಯನ್ನು ಅದು ಸ್ವೀಕರಿಸಿದೆ. ...
ಇಮ್ರಾನ್ ಖಾನ್ ವಿರುದ್ಧ ಕಿಡಿಕಾರಿರುವ ಮರ್ಯಮ್ ನವಾಜ್ ಷರೀಫ್, ಇಮ್ರಾನ್ ಖಾನ್ಗೆ ಹುಚ್ಚು ಹಿಡಿದಿದೆ. ಅವರೊಬ್ಬ ಸೈಕೋಪಾಥ್. ಅವರು ಭಾರತವನ್ನು ತುಂಬಾ ಇಷ್ಟಪಟ್ಟರೆ ಪಾಕಿಸ್ತಾನವನ್ನು ಬಿಟ್ಟು ಭಾರತಕ್ಕೆ ಹೋಗಿ ಜೀವಿಸಬಹುದು ಎಂದು ಹೇಳಿದ್ದಾರೆ. ...
"ಯಾವುದೇ ಸಂದರ್ಭದಲ್ಲೂ ನಾನು ರಾಜೀನಾಮೆ ನೀಡುವುದಿಲ್ಲ. ನಾನು ಕೊನೆಯ ಎಸೆತದವರೆಗೂ ಆಡುತ್ತೇನೆ. ಅವರು ಇನ್ನೂ ಒತ್ತಡದಲ್ಲಿರುವುದರಿಂದ ನಾನು ಒಂದು ದಿನ ಮುಂಚಿತವಾಗಿ ಅವರನ್ನು ಅಚ್ಚರಿಗೊಳಿಸುತ್ತೇನೆ" ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ...
ಖಾನ್, ಸಂಸತ್ತಿನಲ್ಲಿ ಅವಿಶ್ವಾಸ ಮತವನ್ನು ಎದುರಿಸಬೇಕು ಅಥವಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪಾಕಿಸ್ತಾನದ ವಿರೋಧ ಪಕ್ಷದ ಸಾವಿರಾರು ಬೆಂಬಲಿಗರು ಮಂಗಳವಾರ ರ್ಯಾಲಿ ನಡೆಸಿದರು. ...
ಈ ಒಳನುಸುಳುವಿಕೆ ಬಗ್ಗೆ ಮೊದಲೇ ಮಾಹಿತಿ ಸಿಕ್ಕಿತ್ತು. ಹಾಗಾಗಿ ಅಲ್ಲಿ ಕಾವಲು ಪಡೆ ಅದಾಗಲೇ ಚುರುಕಾಗಿತ್ತು. ಈತ ಶವದ ಬಳಿಯಿದ್ದ ಎಕೆ ರೈಫಲ್, ಶಸ್ತ್ರಾಸ್ತ್ರಗಳು, ಏಳು ಗ್ರೇನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ...