ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಮೋದಿ ಟ್ವೀಟ್ ...
ಪ್ರಧಾನಿ ಭವನದಿಂದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಈಗಷ್ಟೇ ಬರಮಾಡಿಕೊಂಡಿದ್ದೇನೆ. ಅವರು ಹೊರನಡೆದರು, ತಲೆಬಾಗಲಿಲ್ಲ. ಅವರು ಇಡೀ ರಾಷ್ಟ್ರವನ್ನು ಮೇಲೆತ್ತಿದ್ದರು. ಒಬ್ಬ ಪಾಕಿಸ್ತಾನಿ ಎಂದು ಹೆಮ್ಮೆಪಡುತ್ತೇನೆ ಮತ್ತು ಅವರಂತಹ ನಾಯಕನನ್ನು ಹೊಂದಿದ್ದು ಸೌಭಾಗ್ಯ.. ...
Pakistan PM Imran Khan ಸುಪ್ರೀಂಕೋರ್ಟ್ ತೀರ್ಪನ್ನು ನಾನು ಭಾರವಾದ ಹೃದಯದಿಂದ ಸ್ವೀಕರಿಸುತ್ತೇನೆ. 26 ವರ್ಷಗಳ ಹಿಂದೆ ಪಿಟಿಐನಿಂದ ನಾನು ಪಾಲಿಸಿಕೊಂಡು ಬಂದಿರುವ ತತ್ವಗಳು ಬದಲಾಗಿಲ್ಲ. ರಾಜಕಾರಣಿಗಳು ಮತ್ತು ಸಂಸದರ ಕುದುರೆ ವ್ಯಾಪಾರದಲ್ಲಿ ಸುಪ್ರೀಂಕೋರ್ಟ್ ...
ಏಪ್ರಿಲ್ 9 ರಂದು ಅವಿಶ್ವಾಸ ನಿರ್ಣಯದ ಮತದಾನ ನಡೆಯಲಿದ್ದು, ಅವಿಶ್ವಾಸ ಗೊತ್ತುವಳಿಯನ್ನು ವಿದೇಶಿ ಪಿತೂರಿ ಎಂದು ಆರೋಪಿಸಿರುವ ಇಮ್ರಾನ್ ಖಾನ್ಗೆ ಈ ತೀರ್ಪು ದೊಡ್ಡ ಹಿನ್ನಡೆಯಾಗಿದೆ. ...
ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನದ ಸುಪ್ರೀಂಕೋರ್ಟ್ ಎಲ್ಲವೂ ನೆಲದ ಕಾನೂನಿನ ಪ್ರಕಾರವೇ ನಡೆಯುತ್ತಿದ್ದರೆ ಸಾಂವಿಧಾನಿಕ ಬಿಕ್ಕಟ್ಟು ಹೇಗೆ ಉಂಟಾಗುತ್ತದೆ ಎಂದು ಅಧ್ಯಕ್ಷ ಆರಿಫ್ ಅಲ್ವಿ ಅವರ ವಕೀಲರನ್ನು ಕೇಳಿದೆ ...
ಮಾಜಿ ಮಾಹಿತಿ ಸಚಿವ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಹಿರಿಯ ನಾಯಕ ಫವಾದ್ ಚೌಧರಿ ಅವರು ಪಕ್ಷದ ಕೋರ್ ಕಮಿಟಿಯ ಅನುಮೋದನೆಯ ನಂತರ ಪ್ರಧಾನಿ ಈ ನಿರ್ಧಾರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ ...
"ಸಂವಿಧಾನದ 224 ನೇ ವಿಧಿಯ ಅಡಿಯಲ್ಲಿ ಪ್ರಧಾನಿ ತಮ್ಮ ಕರ್ತವ್ಯಗಳನ್ನು ಮುಂದುವರಿಸುತ್ತಾರೆ. ಕ್ಯಾಬಿನೆಟ್ ಅನ್ನು ವಿಸರ್ಜಿಸಲಾಗಿದೆ" ಎಂದು ಪಾಕಿಸ್ತಾನದ ಸಚಿವ ಫವಾದ್ ಚೌಧರಿ ಹೇಳಿದ್ದಾರೆ. ...
ಪ್ರಧಾನ ಮಂತ್ರಿ ಇಮ್ರಾನ್ ಖಾನ್ ವಿರುದ್ಧ ಅವರ ಪಿ ಟಿ ಐ ಪಕ್ಷದ ಹಲವಾರು ಚುನಾಯಿತ ಪ್ರತಿನಿಧಿಗಳೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವುದರಿಂದ ತಾನು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಸಫಲವಾಗುತ್ತದೆ ಎಂದು ವಿರೋಧ ಪಕ್ಷ ವಿಶ್ವಾಸ ...