ಸಮುದಾಯದ ನಾಯಕರ ಜೊತೆ ಚರ್ಚೆ ಮಾಡಿ ಯಾವ ರೀತಿ ಹೋರಾಟ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ. ಆದರೆ ಸಿಎಂ ಮೇಲೆ ತುಂಬಾ ನಂಬಿಕೆ ಇದೆ. ಇದೇ ಬಜೆಟ್ ಅಧಿವೇಶನದಲ್ಲಿಯೇ ಮೀಸಲಾತಿ ಜಾರಿ ಮಾಡುತ್ತಾರೆ ಎಂದು ...
ನನ್ನ ಹೆಸರು ಹಾಳು ಮಾಡುವ ಉದ್ದೇಶದಿಂದ ಯಾರೋ ಈ ರೀತಿಯ ಸುದ್ದಿ ಹಬ್ಬಿಸುತ್ತಿದ್ದಾರೆ. ಇದಕ್ಕೆ ನನ್ನನ್ನು ಹೊಣೆಗಾರನನ್ನಾಗಿಸಬಾರದು ಎಂದು ಮುರುಗೇಶ್ ನಿರಾಣಿ ವಿನಂತಿಸಿದ್ದಾರೆ. ...
ಸಚಿವ ನಿರಾಣಿ ಹೆಸರಲ್ಲಿ ಶ್ರೀಪೀಠಕ್ಕೆ ಕೊಟ್ಟ ವಸ್ತು ವಾಪಸ್ ಮಾಡುವುದು. ಅವರು ನೀಡಿರುವ ವಸ್ತುಗಳನ್ನ ವಾಪಸ್ ಕೊಡಲು ನಿರ್ಣಯ ಕೈಗೊಳ್ಳಲಾಗಿದೆ. ಈ 3 ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಜಯಮೃತ್ಯುಂಜಯಶ್ರೀ ಹೇಳಿದ್ದಾರೆ. ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ 3ನೇ ಪೀಠ ಸ್ಥಾಪನೆಗೆ ಭರದ ಸಿದ್ಧತೆ ನಡೆಯುತ್ತಿದೆ. ಜೆಸಿಬಿ, ಟ್ರ್ಯಾಕ್ಟರ್ ಮೂಲಕ ಜಾಗ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಸಂಗನಬಸವಶ್ರೀ, ಜಾಗ ಸ್ವಚ್ಛಗೊಳಿಸಲು ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. ...
ನಿನ್ನೆ (ಜನವರಿ 25) ಸಂಜೆ ನಡೆದ ಸಭೆಯಲ್ಲಿ ಮೂರನೇ ಪೀಠ ಅಗತ್ಯವಾಗಿದ್ದು, ಸಹಕಾರ ನೀಡಲು ಮನವಿ ಮಾಡಲಾಗಿದೆ. ಪಂಚಮಸಾಲಿ ಸಮಾಜದ ರಾಷ್ಟ್ರೀಯ ಘಟದಕ ಮುಖಂಡರಾದ ಪ್ರಭಣ್ಣ ಹುಣಸೀಕಟ್ಟಿ, ಕಲ್ಲಪ್ಪ ಯಲಿವಾಳ, ರಾಜಶೇಖರ ಮೆಣಸಿನಕಾಯಿ ಮುಂತಾದವರು ...
ನಿರಾಣಿ ಅವರ ಪೀಠ ಎನ್ನುವುದು ತಪ್ಪು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಮೂರನೇ ಪೀಠಕ್ಕೆ ಸಮಾಜದ ಮುಖಂಡರು ಹಾಗೂ ಜನರು ಬೆಂಬಲ ನೀಡಿದ್ದಾರೆ. ಮೂರನೇ ಪೀಠದ ಬಗ್ಗೆ ಯಾವುದೇ ಗೊಂದಲ ಬೇಡ. ಇದರ ವಿರುದ್ಧ ಅಪಪ್ರಚಾರ ...
ನಿರಾಣಿ ಅವರು 75 ಸಾವಿರ ಪಂಚಮಸಾಲಿ ಸಮಾಜದವರಿಗೆ ಉದ್ಯೋಗ ನೀಡಿದ್ದಾರೆ. ಅಂದರೆ ಮೂರು ಲಕ್ಷ ಜನ ಅವರ ಹೆಸರು ಹೇಳಿಕೊಂಡು ಊಟ ಮಾಡುತ್ತಿದ್ದಾರೆ. ಹೀಗಾಗಿ ಸಚಿವ ನಿರಾಣಿ ವಿರುದ್ಧ ಆರೋಪ ಸರಿಯಲ್ಲ ಎಂದು ವಚನಾನಂದ ಸ್ವಾಮೀಜಿ ...
ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ...
ಎರಡು ಪೀಠ ಮತ್ತು ಪದಾಧಿಕಾರಿಗಳು ಒಂದೇ ಉದ್ದೇಶಕ್ಕಾಗಿ ಶ್ರಮಿಸಲಿದ್ದಾರೆ. ಮೀಸಲಾತಿ ವಿಚಾರದಲ್ಲಿ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು. ...
ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟ ಚಾರಿಟಬಲ್ ಟ್ರಸ್ಟ್ ಜಮಖಂಡಿ ಎಂಬ ಹೆಸರನ್ನು ನೋಂದಣಿ ಮಾಡಲಾಗಿದೆ. ...