ಈ ಸಂಬಂಧ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದೇ ಶಾಲೆಗಳಲ್ಲಿ ಇಂತಹ ಘಟನೆ ನಡೆದರೆ ಅಂಥವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ತೇವೆ. ಇಲಾಖೆ ಬಿಇಒ, ಡಿಡಿಪಿಐ ಮೂಲಕ ತನಿಖೆ ಮಾಡಿಸುತ್ತೇವೆ. ತನಿಖೆಯಲ್ಲಿ ಸಾಬೀತಾದರೆ ...
ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಪುತ್ರಿಯೂ ಸೇರಿದಂತೆ ಇತರ ಸರ್ಕಾರಿ ನೌಕರರ ಐವರು ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಧಿಗೂ ಮುನ್ನವೇ ಪ್ರಶ್ನಪತ್ರಿಕೆ ನೀಡಲಾಗಿತ್ತು ಎಂದು ಪೋಷಕರು ದೂರಿದರು. ...
ಸಿಬಿಎಸ್ಸಿ 10 ನೇ ತರಗತಿ ಫಲಿತಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಾಥಮಿಕ ಹಾಗೂ ಮಧ್ಯಂತರ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಿದೆ. ಅದ್ರೆ ಕಡಿಮೆ ಅಂಕ ಪಡೆದಿದ್ದವರಿಗೆ ಫೈನಲ್ನಲ್ಲಿ ಹೆಚ್ಚು ಅಂಕ ...
ಶಾಲೆ ಬಳಿ ಬಂದರೂ, ಒಳಗೆ ಬಿಡುವುದಿಲ್ಲ ಅಂತ ಪೋಷಕರು ಆರೋಪಿಸುತ್ತಿದ್ದಾರೆ. ಸರ್ಕಾರ ಹೇಳಿರುವಂತೆ ಶೇ.70 ರಷ್ಟು ಶುಲ್ಕ ಕಟ್ಟಲು ನಾವು ತಯಾರಿದ್ದೇವೆ. ಆದರೆ ಇದಕ್ಕೆ ಶಾಲೆ ಒಪ್ಪಿಗೆ ನೀಡುತ್ತಿಲ್ಲ. ...
ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ...
ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ...
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಖಾಸಗಿ ಶಾಲೆಗಳು ಪೋಷಕರಿಗೆ ಫೀಸ್ ಬರೆ ಹಾಕುತ್ತಿವೆ. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಪರದಾಡುತ್ತಿದ್ದವರು ಶಾಲೆಗಳಿಗೆ ಶುಲ್ಕ ಪಾವತಿಸುವ ಸುಳಿಯಲ್ಲಿ ಸಿಲುಕಿದ್ದಾರೆ. ಶಾಲೆ ಆರಂಭಕ್ಕೂ ಮುನ್ನವೇ ಫೀಸ್ ಹೆಚ್ಚಿಸಲಾಗಿದೆ. ಶಾಲೆಯಲ್ಲಿ ಶುಲ್ಕ ...