231 ಎಕರೆ ಗೋಮಾಳ್ ಜಮೀನನ್ನು ಉಳಿಸಲು ಕುರಿಗಳ ಸಹಿತ ತಾಲೂಕಾ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಾ ಕಚೇರಿಗೆ ಕುರಿಗಳೊಂದಿಗೆ ಮುತ್ತಿಗೆ ಹಾಕಿದರು. ...
ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸದಿದ್ದಕ್ಕೆ ಜಿಲ್ಲೆ ಹುಮ್ನಾಬಾದ್ ತಾಲೂಕಿನ ನಿಂಬೂರು ಗ್ರಾಮದ ಜನರು ಪಿಡಿಓ ಮತ್ತು ಗ್ರಾಮ ಪಂಚಾಯತಿ ಸದಸ್ಯರನ್ನು ಗ್ರಾಮದ ಬಸವಣ್ಣನ ದೇವಸ್ಥಾನದಲ್ಲಿ ಕೂಡಿ ಹಾಕಿದ್ದಾರೆ. ...
PDO Bribe: ಬೆಂಗಳೂರು ನಗರ ಜಿಲ್ಲೆ ಪೂರ್ವ ತಾಲೂಕಿನ ಮಂಡೂರು ಗ್ರಾಮದಲ್ಲಿ ತಂದೆ ಹೆಸರಿನಿಂದ ಮಗಳಿಗೆ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟದ್ದರು ಎಂದು ಆಡಿಯೋದಲ್ಲಿ ಕೇಳಿಬಂದಿದೆ. ಕೂಡಲೆ ಪಿಡಿಒ ಅಧಿಕಾರಿಯನ್ನು ಅಮಾನತು ಮಾಡಿ ಅಂತಾ ...
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಇತ್ತೀಚೆಗೆ ಆನಂದ್ ತಮ್ಮ ಪತ್ನಿಗೆ ಕಿರುಕುಳ ನೀಡ್ತಿದ್ರಂತೆ. ಆಗಾಗ ಕುಡಿದು ಬಂದು ಕಿರುಕುಳ ನೀಡ್ತಿದ್ರಂತೆ. ಈ ವಿಚಾರವನ್ನ ವಿದ್ಯಾ ...
ಕೋಲಾರದಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಪ್ರಭಾಕರನ್ ಮತ್ತು ಜನಾರ್ದನ ಗೌಡ ಹಾಗೂ ಅವರಿಗೆ ನೆರವಾಗಿದ್ದ ಜಿಲ್ಲಾಧಿಕಾರಿ ಕಚೇರಿಯ ಗುತ್ತಿಗೆ ನೌಕರ ಮನೋಜ್ ರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಜಿಲ್ಲಾಡಳಿತ ಭವನದಲ್ಲಿ ಬಂಧಿಸಿದ್ದಾರೆ. ಆರೋಪಿಗಳು ...
ಸುದರ್ಶನ್ ರನ್ನ ಹುಡುಕಿಕೊಂಡು ಗ್ರಾಮ ಪಂಚಾಯತ್ ಗೆ ಜನವರಿ 27 ರಂದು ಭೇಟಿ ನೀಡಿದ್ದು ಅವರು ಅಲ್ಲಿ ಇರಲಿಲ್ಲ. ಇದರಿಂದ ಬೇಸತ್ತು ಕುಣಿಗಲ್ ದೊಡ್ಡಕೆರೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದೆ. ಜೊತೆಯಲ್ಲಿ ಇದ್ದ ಮಗು ಕೂಗಿಕೊಂಡ ...
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 60 ಸಾವಿರ ರೂಪಾಯಿ ವೆಚ್ಚದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲಾಗಿತ್ತು. ಮನ್ರೇಗಾ ಯೋಜನೆಯಡಿ ಮಂಜುನಾಥ ಕಂಬಾರ ಎಂಬುವವರು ಕೃಷಿ ಹೊಂಡ ನಿರ್ಮಿಸಿಕೊಂಡಿದ್ದರು. ...
ಈ ಪ್ರಕರಣದಲ್ಲಿ ಸಚಿನ್ ಮತ್ತು ಪುಷ್ಪಾ ಇಬ್ಬರೂ ತಪ್ಪಿತಸ್ಥರು ಮತ್ತು ಅವರಿಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹೆಂಡತಿಯ ಹೆಸರಲ್ಲಿ ಅವನು ಅಥವಾ ಅವರಿಬ್ಬರೂ ಸೇರಿ ಏನೆಲ್ಲಾ ಅಕ್ರಮಗಳನ್ನು ನಡೆಸಿದ್ದಾರೋ? ...
ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿದ್ದಕ್ಕೆ PDO ಶ್ರೀನಿವಾಸ್ ತಡೆಯೊಡ್ಡಿದ್ದಾರೆ. ಪಿಡಿಒ ಬೆದರಿಕೆ ಹಾಕಿದ್ದಾಗಿ ರೈತ ಶ್ರೀನಿವಾಸ್ ಆರೋಪ ಮಾಡಿದ್ದಾರೆ. ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ವಿದ್ಯುತ್ ಕಂಬ ಏರಿ ವಿನೂತನ ಪ್ರತಿಭಟನೆ ...
ಕೋಲಾರ ಸಂಸದ ಮುನಿಸ್ವಾಮಿ ಪಿಡಿಓ ಶ್ರೀನಿವಾಸರೆಡ್ಡಿ ಅವರಿಗೆ ಪೋನ್ ಕರೆ ಮಾಡಿ ಬಾಯಿಗೆ ಬಂದಂತೆ ತರಾಟೆಗೆ ತೆಗೆದುಕೊಂಡು ನಿಂದಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ...