‘ಪೆದ್ರೊ’ ಸಿನಿಮಾ ವಿದೇಶಗಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿ ಗೆದ್ದಿದೆ. ಆದರೆ, ನಮ್ಮದೇ ನೆಲದಲ್ಲಿ ನಡೆಯುತ್ತಿರುವ ಸಿನಿಮೋತ್ಸವದಲ್ಲಿ ಕನ್ನಡ ಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ ಅನ್ನೋದು ಬೇಸರದ ಸಂಗತಿ. ...
‘ಪೆದ್ರೂ’ ಸಿನಿಮಾವನ್ನು ಬೆಂಗಳೂರು ಸಿನಿಮೋತ್ಸವದಲ್ಲಿ ಆಯ್ಕೆ ಮಾಡದೇ ಇರುವುದಕ್ಕೆ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ನಟೇಶ್ ಹೆಗಡೆ ಅಸಮಾಧಾನ ಹೊರ ಹಾಕಿದ್ದಾರೆ. ರಿಷಬ್ ಶೆಟ್ಟಿ ಬಹಿರಂಗ ಪತ್ರ ಬರೆದಿದ್ದಾರೆ. ...
ಗೋಪಾಲ್ ಹೆಗಡೆ, ರಾಮಕೃಷ್ಣ ಭಟ್ ದಂಡಿ, ರಾಜ್ ಬಿ. ಶೆಟ್ಟಿ, ಮೇದಿನಿ ಕೆಳಮನೆ, ನಾಗರಾಜ್ ಹೆಗಡೆ ಮೊದಲಾದವರು ‘ಪೆದ್ರೊ’ ಚಿತ್ರದಲ್ಲಿ ನಟಿಸಿದ್ದಾರೆ. ಇವರಲ್ಲಿ ಬಹುತೇಕ ಕಲಾವಿದರು ಸ್ಥಳೀಯರು. ...