Pegasus Spyware Judgement: ಪೆಗಾಸಸ್ ಎಂಬ ಬೇಹುಗಾರಿಕೆ ತಂತ್ರಜ್ಞಾನವನ್ನು ಬಳಸಿ ಭಾರತದ ಪ್ರಮುಖರ ಫೋನ್ಗಳನ್ನು ಹ್ಯಾಕ್ ಮಾಡಿದ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಕೇಂದ್ರವು ಈ ಹಿಂದೆ ನ್ಯಾಯಾಲಯವನ್ನು ...
ಸಮಿತಿಯ ಸದಸ್ಯರಾಗಬೇಕೆಂದು ಬಯಸಿದ್ದ ಕೆಲವು ತಜ್ಞರು ವೈಯಕ್ತಿಕ ತೊಂದರೆಗಳ ಕಾರಣ ನೀಡಿ ತಂಡದ ಭಾಗವಾಗಲು ನಿರಾಕರಿಸಿದ್ದರಿಂದ ವಿಷಯವು ಸಮಯ ತೆಗೆದುಕೊಳ್ಳುತ್ತಿದೆ ಎಂದು ವಿಚಾರಣೆಯ ಸಮಯದಲ್ಲಿ,ಭಾರತದ ಮುಖ್ಯ ನ್ಯಾಯಾಧೀಶರಾದ ಎನ್ ವಿ ರಮಣ ಅವರು ಹೇಳಿದರು. ...
Supreme Court: "ಇದನ್ನು ಎ ಸಾಫ್ಟ್ವೇರ್ ಅಥವಾ ಬಿ ಸಾಫ್ಟ್ವೇರ್ನಿಂದ ಮಾಡಲಾಗಿದೆಯೇ ಎಂದು ಅಫಿಡವಿಟ್ನಲ್ಲಿ ಹೇಳಲಾಗುವುದಿಲ್ಲ. ಸರ್ಕಾರದೊಂದಿಗೆ ಸಂಪರ್ಕವಿಲ್ಲದ ಡೊಮೇನ್ ತಜ್ಞರು ಇದನ್ನು ನೋಡುತ್ತಾರೆ ಮತ್ತು ನಾವು ಎಲ್ಲರನ್ನೂ ಅವರ ಮುಂದೆ ಇಡುತ್ತೇವೆ ಎಂದು ...
ಈ ವಿಷಯವನ್ನು ತೆಗೆದುಕೊಳ್ಳುತ್ತಿದ್ದಂತೆ, ರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೆಲವು ಅಧಿಕಾರಿಗಳನ್ನು ಭೇಟಿಯಾಗಲು ಸಾಧ್ಯವಾಗದ ಕಾರಣ ಅಫಿಡವಿಟ್ ಸಲ್ಲಿಸಲು ಸ್ವಲ್ಪ ತೊಂದರೆ ಇದೆ ಎಂದು ಹೇಳಿದರು. ...
ಜುಲೈ 26 ರಂದು ಪೆಗಾಸಸ್ ಸ್ಪೈವೇರ್ ಹಗರಣಕ್ಕೆ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ಪಶ್ಚಿಮ ಬಂಗಾಳ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಮದನ್ ಬಿ. ಲೋಕುರ್ ಮತ್ತು ಕಲ್ಕತ್ತಾ ಹೈಕೋರ್ಟ್ನ ಮಾಜಿ ಮುಖ್ಯ ...
ಪೆಗಾಸಸ್ ವಿಚಾರದಲ್ಲಿ ಬಚ್ಚಿಡುವಂಥದ್ದು ಕೇಂದ್ರ ಸರ್ಕಾರಕ್ಕೆ ಏನೂ ಇಲ್ಲ. ಈ ವಿಷಯ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದು ಎಂದು ಸಾಲಿಸಿಟರ್ ಜನರಲ್ ವಿವರಿಸಿದ್ದಾರೆ. ...
Supreme Court: ಪೆಗಾಸಸ್ ಸ್ಪೈವೇರ್ ಬಳಕೆಯ ಮೂಲಕ ಕಣ್ಗಾವಲಿನ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ...
Pegasus row: ಪೆಗಾಸಸ್ ಬೇಹುಗಾರಿಕೆ ವಿವಾದದ ಮೇಲೆ ವಿರೋಧ ಪಕ್ಷಗಳು ಸಂಸತ್ತಿನ ಕಾರ್ಯಚಟುವಟಿಕೆಯನ್ನು ನಿರಂತರವಾಗಿ ಅಡ್ಡಿಪಡಿಸುತ್ತಿರುವ ಹೊತ್ತಿನಲ್ಲಿ ಎನ್ಎಸ್ಒ ಗ್ರೂಪ್ಗೆ ಸಂಬಂಧಿಸಿದ ಪ್ರಶ್ನೆಗೆ ಸಚಿವಾಲಯದ ಒಂದು ಸಾಲಿನ ಪ್ರತಿಕ್ರಿಯೆ ನೀಡಿದೆ. ಅದೇ ವೇಳೆ ಪ್ರತಿಪಕ್ಷಗಳು ...
Shashi Tharoor: ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತರೂರ್ ಪ್ರತಿಪಕ್ಷಗಳು ಸಂಸತ್ತನ್ನು ಅವಮಾನಿಸುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಯ ವಿಚಾರದಲ್ಲಿ ಈ ರೀತಿ ಉತ್ತರಿಸಲು ಸರ್ಕಾರ ...
Mallikarjun Kharge : ಫ್ರಾನ್ಸ್ ಮತ್ತು ಇಸ್ರೇಲ್ನಂತಹ ದೇಶಗಳು ಈಗಾಗಲೇ ತನಿಖೆಯನ್ನು ಆರಂಭಿಸಿದಾಗ ಪೆಗಾಸಸ್ ವಿವಾದದ ಬಗ್ಗೆ ಏಕೆ ತನಿಖೆಗೆ ಆದೇಶಿಸಿಲ್ಲ ಎಂದು ಖರ್ಗೆ ಸರ್ಕಾರವನ್ನು ಕೇಳಿದ್ದಾರೆ. "ನಿಮಗೆ ತನಿಖೆ ಬೇಡ ಎಂದೋ ಅಥವಾ ...