Narendra Modi: ಒಂದು ಕಡೆ ನಮ್ಮ ದೇಶ, ನಮ್ಮ ಯುವಕರು ತುಂಬಾ ಸಾಧನೆ ಮಾಡುತ್ತಿದ್ದಾರೆ. ಗೆಲವಿನ ಗೋಲು ಹೊಡೆಯುತ್ತಿದ್ದಾರೆ. ಆದರೂ ಕೆಲವು ಜನರು ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಸೆಲ್ಫ್ ಗೋಲ್ ಹೊಡೆಯುತ್ತಿದ್ದಾರೆ. ...
Pegasus: ಆರೋಪಗಳ ಬಗ್ಗೆ ಪತ್ರಿಕಾ ವರದಿ ಸರಿಯಾಗಿದ್ದರೆ ಅದು ಗಂಭೀರವಾದ ಸಂಗತಿ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ಪೆಗಾಸಸ್ ಗೂಢಚರ್ಯೆ ಪ್ರಕರಣದ ಬಗ್ಗೆ ವಿಶೇಷ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ...
ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರು ಪೆಗಾಸಸ್ ಗೂಢಚರ್ಯೆ ವಿಚಾರವಾಗಿ ಇತರ ವಿರೋಧ ಪಕ್ಷದ ಸಂಸದರ ಜೊತೆ ಪ್ರತಿಭಟನೆ ನಡೆಸುತ್ತಿರುವಾಗ ಆರು ಟಿಎಂಸಿ ಸಂಸದರು ಪ್ಲೆಕಾರ್ಡ್ಗಳನ್ನು ಹಿಡಿದು ಪ್ರತಿಭಟಿಸಿದ್ದಕ್ಕಾಗಿ ಅಮಾನತುಗೊಳಿಸಿದರು. ...
Rahul Gandhi: ಈ ವಿಷಯದ ಬಗ್ಗೆ ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸಲು ಸಭೆ ನಡೆಸಲಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷದ ಸಂಸದರು ಮತ್ತು ವಿವಿಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ಇದುವರೆಗೆ ...
Nitish Kumar: ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ಮೈತ್ರಿಕೂಟದಲ್ಲಿದ್ದು, ಪೆಗಾಸಸ್ ಬೇಹುಗಾರಿಕೆ ತನಿಖೆಗೆ ಆಗ್ರಹಿಸಿದ ಬಿಜೆಪಿಯ ಮೊದಲ ಮಿತ್ರಪಕ್ಷವಾಗಿದೆ. ...
"ಐಟಿ (ಮಾಹಿತಿ ತಂತ್ರಜ್ಞಾನ) ಸಚಿವ ಅಶ್ವಿನಿ ವೈಷ್ಣವ್ ಅವರು ಉಭಯ ಸದನಗಳಲ್ಲಿ ವಿವರವಾದ ಹೇಳಿಕೆಯನ್ನು (ಪೆಗಾಸಸ್ ವಿಷಯದ ಬಗ್ಗೆ) ನೀಡಿದ್ದಾರೆ" ಎಂದು ಜೋಶಿ ಲೋಕಸಭೆಯಲ್ಲಿ ಹೇಳಿದರು. ಜನರಿಗೆ ಸಂಬಂಧಿಸಿದ ಇತರ ಪ್ರಮುಖ ವಿಷಯಗಳ ಕುರಿತು ...
Pegasus Spyware: ಮೀಡಿಯಾಪಾರ್ಟ್ನ ಇಬ್ಬರು ಪತ್ರಕರ್ತರಾದ ಲೆನಾಗ್ ಬ್ರೆಡೌಕ್ಸ್ ಮತ್ತು ಎಡ್ವಿ ಪ್ಲೆನೆಲ್ರ ಫೋನ್ಗಳನ್ನು ಹ್ಯಾಕಿಂಗ್ ಮಾಡುವುದನ್ನು ಅಮ್ನೆಸ್ಟಿ ಇಂಟರ್ನ್ಯಾಷನಲ್ನ ಭದ್ರತಾ ಪ್ರಯೋಗಾಲಯವು ಈ ಹಿಂದೆ ಪತ್ತೆ ಮಾಡಿತ್ತು. ...
Pegasus Spyware: ಇಸ್ರೇಲ್ ಮೂಲದ ಪೆಗಾಸಸ್ ಸಾಫ್ಟ್ವೇರ್ ಮೂಲಕ ನಡೆಸಲಾದ ಬೇಹುಗಾರಿಕೆ ಅಥವಾ ಫೋನ್ ಕದ್ದಾಲಿಕೆ ಹಗರಣದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕೆಂದು 500ಕ್ಕೂ ಹೆಚ್ಚು ಗಣ್ಯರು ಒತ್ತಾಯಿಸಿದ್ದರು. ...
NSO: "ಕಂಪನಿಯು ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪೂರ್ಣ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದೆ. ಇತ್ತೀಚಿನ ಮಾಧ್ಯಮ ದಾಳಿಯಲ್ಲಿ ನಮ್ಮ ವಿರುದ್ಧದ ಸುಳ್ಳು ಆರೋಪಗಳ ವಿರುದ್ಧ ಕಂಪನಿಯು ಪದೇ ಪದೇ ಹೇಳಿದಂತೆ ಈ ಪರಿಶೀಲನೆಯು ಸಾಬೀತುಪಡಿಸುತ್ತದೆ ಎಂದು ನಮಗೆ ವಿಶ್ವಾಸವಿದೆ, ...
Mamata Banerjee: ಬಿಜೆಪಿ ವಿರುದ್ಧ ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಾಗಬೇಕು ಎಂದು ಮಮತಾ ಬ್ಯಾನರ್ಜಿ ಕರೆ ಕೊಟ್ಟಿದ್ದಾರೆ. ಕೆಲವು ರಾಜ್ಯಗಳಲ್ಲಿ ಮುಂಬರುವ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪಕ್ಷಗಳು ಒಂದಾಗಬೇಕು ಎಂದು ...