ಬಿಜೆಪಿ ಕೂಡ ಕಾಂಗ್ರೆಸ್ನ ದಾರಿಯನ್ನೇ ಹಿಡಿಯುತ್ತಿದೆ. ಚುನಾವಣೆ ಹತ್ತಿರ ಬಂದ ತಕ್ಷಣ ಭಯಗೊಂಡು ಕೇಂದ್ರದ ತನಿಖಾ ದಳಗಳನ್ನು ಮುಂದೆ ಬಿಡುತ್ತಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ...
Pegasus Spyware Judgement: ಪೆಗಾಸಸ್ ಎಂಬ ಬೇಹುಗಾರಿಕೆ ತಂತ್ರಜ್ಞಾನವನ್ನು ಬಳಸಿ ಭಾರತದ ಪ್ರಮುಖರ ಫೋನ್ಗಳನ್ನು ಹ್ಯಾಕ್ ಮಾಡಿದ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯನ್ನು ಸ್ಥಾಪಿಸಲು ಅನುಮತಿ ನೀಡುವಂತೆ ಕೇಂದ್ರವು ಈ ಹಿಂದೆ ನ್ಯಾಯಾಲಯವನ್ನು ...
ಪ್ರಕರಣ ಸಂಬಂಧ ತನಿಖೆ ಮುಂದುವರಿಸಲು ಸೂಚಿಸಿರುವ ಕೋರ್ಟ್ ಅಂತಿಮ ವರದಿ ಸಲ್ಲಿಸಲು ಸಿಬಿಐಗೆ ಆದೇಶಿಸಿದೆ. ...
ಇಬ್ಬರ ವಿರುದ್ಧ ಸಾಕ್ಷ್ಯವಿದ್ದರೂ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಹಾಗೂ ಪತ್ರಕರ್ತೆ ಕುಶಾಲ ವಿರುದ್ಧ ಭಾಸ್ಕರ್ ರಾವ್ ನೇರ ಆರೋಪ ಮಾಡಿದ್ದಾರೆ. ...
ಫೋನ್ ಕದ್ದಾಲಿಕೆ ಮೂಲಕ ಬೇರೆಯವರ ವೈಯಕ್ತಿಕ ಬದುಕಿನಲ್ಲಿ ಇಣುಕಿ ನೋಡುವ ಕೀಳು ಮಟ್ಟಕ್ಕೆ ಬಿಜೆಪಿ ನಾಯಕರು ಇಳಿಯಬಾರದಿತ್ತು. ಈ ಬಗ್ಗೆ ತನಿಖೆ ನಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ...
ಕಾಂಗ್ರೆಸ್ ನಾಯಕರು ಹಾಗೂ ಜೆಡಿಎಸ್ ನಾಯಕರ ಫೋನ್ ಕದ್ದಾಲಿಕೆ ಮಾಡಿದೆ ಅಂತಾ ಕಾಂಗ್ರೆಸ್ ಆರೋಪಿಸುತ್ತಿದೆ. ಅಲ್ಲದೇ ಇಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಲಿದೆ. ...
ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ 2013ರಲ್ಲಿ 9,000 ಫೋನ್ಗಳು, 500 ಇ-ಮೇಲ್ಗಳನ್ನು ಹ್ಯಾಕ್ ಮಾಡಿತ್ತು. ಪ್ರಣಬ್ ಮುಖರ್ಜಿ ಸೇರಿದಂತೆ ತನ್ನದೇ ಪಕ್ಷದ ನಾಯಕರ ಫೋನ್ಗಳನ್ನು ಕೂಡ ಕದ್ದಾಲಿಕೆ ಮಾಡಲಾಗಿತ್ತು. ...
ಜುಲೈ 22ರಂದು ಬೆಳಗ್ಗೆ 10 ಗಂಟೆಯಿಂದ ಕೆಪಿಸಿಸಿ ಕಚೇರಿಯಿಂದ ಱಲಿ ನಡೆಯಲಿದೆ. ಮೆರವಣಿಗೆ ಮೂಲಕ ಹೊರಡಲಿರುವ ಕಾಂಗ್ರೆಸ್ ಶಾಸಕರು ರಾಜಭವನಕ್ಕೆ ತೆರಳಲಿದ್ದಾರೆ. ಪ್ರತಿಭಟನಾ ಱಲಿಯಲ್ಲಿ ನಗರ ಶಾಸಕರು ಭಾಗಿಯಾಗಲಿದ್ದಾರೆ. ...
ಸುಬ್ರಹ್ಮಣಿಯನ್ ಸ್ವಾಮಿಯವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಡೆರೆಕ್ ಒ ಬ್ರಿಯೆನ್, ಕೇವಲ ಮೋದಿ ಸಂಪುಟದಲ್ಲಿರುವ ಸಚಿವರ ಫೋನ್ಗಳಷ್ಟೇ ಅಲ್ಲ, ಪ್ರತಿಪಕ್ಷಗಳ ಹಲವು ನಾಯಕರ ಫೋನ್ಗಳ ಕದ್ದಾಲಿಕೆಯೂ ಆಗಿದೆ ಎಂದಿದ್ದಾರೆ. ...
ನನ್ನ ದೂರವಾಣಿ ಸೇರಿದಂತೆ ಹಲವರ ದೂರವಾಣಿ ಟ್ಯಾಪ್ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ತೋರಿಸಿದ ದಾಖಲೆ ಬಿಡುಗಡೆಯಾದರೆ ಇಡೀ ರಾಜ್ಯವೇ ಸಂಪೂರ್ಣ ತಲ್ಲಣವಾಗುತ್ತದೆ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅತ್ಯಂತ ಗಂಭೀರ ಆರೋಪ ...