BDA chairman: ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ಲಾಭದಾಯಕ ಹುದ್ದೆಯಲ್ಲಿ ಪ್ರಕರಣದಲ್ಲಿ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ...
ಬೆಂಗಳೂರು: ಕೊರೊನಾ ಮಹಾಮಾರಿ ಮಧ್ಯೆ ಅತ್ತ ಕಾಂಗ್ರೆಸ್ ಪ್ರಾಯೋಜಕತ್ವದ ಮೇಕೆದಾಟು ಪಾದಯಾತ್ರೆ ನಾಲ್ಕನೆಯ ದಿನಕ್ಕೆ ಪ್ರವೇಶವಾಗಿರುವ ಸಂದರ್ಭದಲ್ಲಿ ಪಾದಯಾತ್ರೆ ವಿರುದ್ಧ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ತುರ್ತು ವಿಚಾರಣೆಗೆ ವಕೀಲ ಶ್ರೀಧರ್ ಪ್ರಭು ಎಂಬುವವರು ಇಂದು ...
ಕೆಪಿಸಿಸಿ ಪಾದಯಾತ್ರೆಯಿಂದ ಕೊರೊನಾ ಸೋಂಕು ಹಬ್ಬುತ್ತದೆ. ಸರ್ಕಾರ ಪಾದಯಾತ್ರೆ ತಡೆಗೆ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೇ ನಾಯಕರು ಮಕ್ಕಳನ್ನ ಭೇಟಿ ಮಾಡಿದ್ದಾರೆ. ಪಾದಯಾತ್ರೆ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ. ...
Dulquer Salmaan: ದುಲ್ಕರ್ ಸಲ್ಮಾನ್ ನಟನೆಯ ‘ಕುರುಪ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಬಿಡುಗಡೆಯ ಸಂಭ್ರಮದಲ್ಲಿದ್ದ ಚಿತ್ರತಂಡದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ...
ಹೈಕೋರ್ಟ್ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಇಂಥ ಗೈರುಹಾಜರಿಯನ್ನು ನಾವು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಚ್ಚರಿಸಿದರು. ...
ಈ ಪ್ರಕರಣ ಬಗ್ಗೆ ಅಶ್ವತ್ಥ್ ನಾರಾಯಣ ಚೌಧರಿ ಪಿಐಎಲ್ ಸಲ್ಲಿಸಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ...
ಪಿಯುಸಿಎಲ್ ಸಂಸ್ಥೆಯಿಂದ ಹೈಕೋರ್ಟ್ಗೆ ಪಿಐಎಲ್ ದಾಖಲಾಗಿದೆ. ಸರ್ಕಾರ ಅನಗತ್ಯವಾಗಿ ಚರ್ಚ್ಗಳ ಸರ್ವೆ ನಡೆಸುತ್ತಿದೆ ಎಂದು ಸರ್ಕಾರದ ಕ್ರಮ ರದ್ದುಪಡಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ...
ಧಾರ್ಮಿಕ ನೆಲೆಯಲ್ಲಿ ಹದಿಮೂರು ವರ್ಷ ದಾಟಿದ್ರೆ ಪ್ರೌಢ ಅಂತ ಅರ್ಥ. ಶಿರೂರು ಮಠಕ್ಕೆ ನೇಮಕವಾದ ವ್ಯಕ್ತಿಗೆ ಹದಿಮೂರು ವರ್ಷ ಆಗಿದೆ. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಇದು ಬಾಲ್ಯ ಸನ್ಯಾಸ ಅಂತ ಆಗುದಿಲ್ಲ ಎಂದು ಉಡುಪಿಯಲ್ಲಿ ...
Mangaluru International Airport: ವಿಮಾನ ನಿಲ್ದಾಣ ಗುತ್ತಿಗೆಗೆ ಸಂಬಂಧಿಸಿ ಸರ್ಕಾರದ ನೀತಿಯಲ್ಲಿ ಮಧ್ಯ ಪ್ರವೇಶಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ...
ಈಗಾಗಲೇ ಅರ್ಜಿದಾರರನ್ನು ಹೈಕೋರ್ಟ್ ಪ್ರಕರಣದಿಂದ ಕೈಬಿಟ್ಟಿದೆ. ಹೀಗಾಗಿ ಅರ್ಜಿದಾರರಿಗೆ ದಂಡ ವಿಧಿಸದೇ ಪಿಐಎಲ್ ವಜಾ ಮಾಡಲಾಗಿದೆ ಎಂದು ಹಂಗಾಮಿ ನ್ಯಾಯಮೂರ್ತಿ ಸಿಜೆ ಸತೀಶ್ ಚಂದ್ರ ಶರ್ಮಾ, ನ್ಯಾಯಾದೀಶರಾದ ಸಚಿನ್ ಶಂಕರ್ ಮಗದುಮ್ ಅವರ ಪೀಠ ...