ತ್ವಚೆಯ ಆರೈಕೆ ಎಂಬುದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿರುವುದಿಲ್ಲ, ಇದು ಪುರುಷರಿಗೂ ಅನ್ವಯಿಸುತ್ತದೆ. ಮೊಡವೆ, ಕಪ್ಪು ಕಲೆಗಳನ್ನು ಹೋಗಲಾಡಿಸಿ ಕಾಂತಿಯನ್ನು ಮರಳಿಸುವ ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ. ...
ಹದಿಹರೆಯದ ವಯಸ್ಸಿನಲ್ಲಿ ಹೆಚ್ಚಾಗಿ ಕಂಡು ಬರುವ ಸೌಂದರ್ಯ ಸಮಸ್ಯೆಯೆಂದರೆ ಮೊಡವೆ. ಎಣ್ಣೆ ತ್ವಚೆಯವರೆಗೆ ಈ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು. ಮೊಡವೆ ಬಂದರೆ ನಂತರ ಕಲೆಗಳು, ರಂಧ್ರಗಳು ಬೀಳುವುದು. ಕೆಲವರಿಗೆ ಮೊಡವೆ ಮುಖದ ಅಂದವನ್ನು ...