ಹೊಸ ಆದೇಶದ ಅನ್ವಯ, ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಪ್ಲಾಸ್ಟಿಕ್ನ ವಸ್ತುಗಳು ಬಳಕೆಯಾಗುವಂತಿಲ್ಲ. ಅತಿಥಿಗಳಿಗೆ, ಆಮಂತ್ರಿತರಿಗೆ ನೀಡಲು ಹೂವಿನ ಬೊಕ್ಕೆಗಳನ್ನೂ ತರುವಂತಿಲ್ಲ. ...
ಪ್ಲಾಸ್ಟಿಕ್ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್ವೀರ್ ಪ್ರಜಾಪತಿ ಸೂಚಿಸಿದ್ದಾರೆ. ...
ಇತ್ತೀಚಿನ ಸಮೀಕ್ಷೆಯ ಪ್ರಕಾರ, ಭಾರತವು ಪ್ರತಿದಿನ 6,000 ಟನ್ ಪ್ಲಾಸ್ಟಿಕ್ ಅನ್ನು ಉತ್ಪಾದಿಸುತ್ತದೆ. ಪರಿಸರ ಮಾಲಿನ್ಯಕ್ಕೆ ಅಷ್ಟೇ ಅಲ್ಲ ಪ್ಲಾಸ್ಟಿಕ್ ನಮ್ಮ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ...
ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡಿಕೊಂಡಿರುವ ಸೂಕ್ಷ್ಮ ಕಣ್ಣಿನ ಹಕ್ಕಿಗೆ ಒಂದು ನೀರಿನ ಒರತೆ ಕಾಣಿಸದಷ್ಟು ಈ ಭೂಮಿಯನ್ನು ನಾವು ಆಕ್ರಮಿಸಿಕೊಂಡಿದ್ದೇವೆಂದರೆ, ಒಂದು ಸ್ವತಂತ್ರ ಜೀವಿ ಬಾಯಾರಿಕೆ ನೀಗಿಸಿಕೊಳ್ಳಲು ಮಾನವನ ಸಹಾಯ ಬೇಡುವ ದುಸ್ಥಿತಿ ಎದುರಾಗಿದೆಯೆಂದರೆ ಈ ...
ಉಡುಪಿ: ಪರಿಸರದ ಹಿತದೃಷ್ಟಿಯಿಂದ ಪ್ಲಾಸ್ಟಿಕ್ ಬಳಸಬಾರದು ನಿಜ. ಆದ್ರೆ ಈಗಾಗ್ಲೇ ಬಳಕೆಯಾಗಿ ಬಿಟ್ಟ ತ್ಯಾಜ್ಯವನ್ನ ಮಾಯಾ ಮಾಡೋಕಾಗಲ್ಲ. ಹೀಗಾಗಿ ಕಸ ಅಂತಾ ಎಸೆಯೋ ಬದ್ಲು ಪ್ಲಾಸ್ಟಿಕ್ಗೆ ಇಲ್ಲೊಂದು ದಂಪತಿ ಕಲಾತ್ಮಕ ಟಚ್ ನೀಡಿದ್ದಾರೆ. ಅವ್ರ ...