ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಮಲತಂದೆಯೇ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಪಿಎಸ್ಐ 2ನೇ ಪತ್ನಿ ಆರೋಪ ಮಾಡಿದ್ದಾರೆ. ಸಂತ್ರಸ್ತೆಯನ್ನು ಎರಡನೆ ಮದುವೆಯಾಗಿದ್ದ ಪಿಎಸ್ಐ, ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. ...
ಸಂತ್ರಸ್ತೆಗೆ ಐ ಲವ್ ಯೂ ಹೇಳುವ ಒಂದೇ ಒಂದು ಘಟನೆಯು ಸಂತ್ರಸ್ತೆಯ ಮೇಲೆ ಆರೋಪಿಯ ಪ್ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತದೆ. ಸಂತ್ರಸ್ತೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗದು. ...
ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ...
ಅಪರಾಧಿ ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅನಿಲ್ ಕುಮಾರ್ ಓಜಾ ಅವರು “ಪೋಕ್ಸೊ ಕಾಯ್ದೆಯ ನಿಬಂಧನೆಗಳ ಪರಿಶೀಲನೆಯಿಂದ, ಮೇಲ್ಮನವಿದಾರರು ಮಾಡಿದ ಅಪರಾಧವು ಸೆಕ್ಷನ್ 5/6 ಅಡಿಯಲ್ಲಿ ಬರುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ...
ಅಕ್ಟೋಬರ್ 23 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್ನಲ್ಲಿ ಇದ್ದಳು. ವ್ಯಾಯಾಮ ಹೇಳುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ...
9ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ರಂಗಸ್ವಾಮಿ ವಿರುದ್ಧ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಠಾಣೆಯಲ್ಲಿ 2019ರಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಈಗ ಈ ಸಂಬಂಧ ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ 20, ...