ಆಕೆಯ ದೂರಿನ ಆಧಾರದ ಮೇಲೆ ಯಲಬುರ್ಗಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮತ್ತು 9 ಜನರನ್ನು ಬಂಧಿಸಿದ್ದಾರೆ. ...
Singer KK Death | Mamata Banerjee: ಗಾಯಕ ಕೆಕೆ ಹಾಡಿದ ಕೊನೆಯ ಕಾರ್ಯಕ್ರಮದ ಲೈವ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಡಿಯೋ ಬ್ಲಾಗರ್ ಓರ್ವರ ವಿರುದ್ಧ ...
ಘಟನೆ ಬಗ್ಗೆ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ಸದ್ಯ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ...
22 ಗ್ರಾಂ ತೂಕದ ಚಿನ್ನದ ಪದಕದ ಜೊತೆಗೆ ಚಿನ್ನಾಭರಣ, 50 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ. ಕಳ್ಳತನವಾಗಿರುವುದು ಬೆಳಕಿಗೆ ಬಂದ ನಂತರ, ಕಲೆಯಲ್ಲಿನ ಸಾಧನೆಗೆ ನೀಡಿದ್ದ ಪದಕ ಕಳೆದುಕೊಂಡು ಕಂಗಾಲಾಗಿದ್ದಾರೆ. ...
ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ...
ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ...
ಮೃತದೇಹಗಳನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಎಂಬಿಎ ವಿದ್ಯಾರ್ಥಿ ಸ್ಥಳೀಯ ಠಾಣೆಯಲ್ಲಿ ಪೊಲೀಸರಿಗೆ ದೂರು ನೀಡಲು ಹೋದರೆ, ಅಲ್ಲಿನ ಕಾನ್ಸ್ಟೆಬಲ್ವೊಬ್ಬರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ದೂರು ಪಡೆಯುವುದನ್ನು ಬಿಟ್ಟು, ವಿದ್ಯಾರ್ಥಿಯನ್ನೇ ನಿಂದಿಸಿದ್ದಾರೆ. ...
ಬಾಗಲಕೋಟೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಅವರನ್ನು ಅಪಹರಿಸಲು ಮುಂದಾಗಿದ್ದು 10 ವರ್ಷದ ಹಿಂದೆ ವಜಾಗೊಂಡ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬುದು ಅಚ್ಚರಿಯ ಸಂಗತಿಯಾಗಿದೆ. ...
ಕೆಲ ವರ್ಷಗಳಿಂದ ಮಾನಸಿಕ ಅ್ವಸ್ವಸ್ಥೆಯಾಗಿದ್ದ ಮಹಿಳೆ ಏಕಾಏಕಿ ಮಗುವನ್ನು ಬಿಟ್ಟು ನೀರಿಗೆ ಹಾರಿರೋ ಶಂಕೆ ವ್ಯಕ್ತವಾಗಿದೆ. ಕಾಲುವೆ ಬಳಿ ಇರುವ ಮಗುವನ್ನು ಎತ್ತಿಕೊಂಡು ಜನ ವಿಡಿಯೋ ಮಾಡಿದ್ದಾರೆ. ಮನಕಲಕುವ ಘಟನೆಯೊಂದು ಬಳ್ಳಾರಿಯಲ್ಲಿ ಶನಿವಾರ ನಡೆದಿದೆ. ...