ಮಲ್ಲಿಕಾರ್ಜುನ ಸತ್ತಿಗೇರಿ ಮೇಲೆ ಇನ್ಸ್ ಪೆಕ್ಟರ್ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಮಹಾಂತೇಶ ಹೋಳಿ ಅವರನ್ನ ಇದೀಗ ವರ್ಗಾವಣೆ ಮಾಡಲಾಗಿದೆ. ನಿನ್ನೆ ಇನ್ಸ್ಪೆಕ್ಟರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ...
ಯುವತಿ ಜೊತೆ ತಾನು ಬಂದಿರುವುದಾಗಿ ಪೊಲೀಸ್ ಜೀಪಿನಿಂದ ಒಬ್ಬ ಯುವಕ ಕೆಳಗಿಳಿದು ಹೇಳುತ್ತಾನೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಪೊಲೀಸರು ಯುವತಿಯ ವಿಚಾರಣೆ ನಡೆಸಿ ಮನೆಗೆ ವಾಪಸ್ಸು ಕಳಿಸಿದ್ದಾರೆ. ...
Karnataka Police Inspectors Transfer: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆಗಳನ್ನು ಮಾಡಲಾಗಿದೆ. ಒಟ್ಟು 179 ಇನ್ಸ್ಪೆಕ್ಟರ್ಗಳನ್ನ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ...
ಗರ್ಭಿಣಿಯೊಬ್ಬರನ್ನು ಕೊಂದ ಆರೋಪ ಬಂದು, ಅದು ಪೊಲೀಸ್ ಕೇಸ್ ಕೂಡ ಆಗಿದ್ದರಿಂದ ತೀವ್ರ ಮನನೊಂದು ಸ್ತ್ರೀರೋಗತಜ್ಞರಾದ ಡಾ. ಅರ್ಚನಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿತ್ತು. ಈ ...
ಸ್ವಲ್ಪ ದಿನಗಳ ಹಿಂದೆ ಹೀಗೆ ಅರ್ಜಿಯೊಂದರ ವಿಚಾರಣೆ ವೇಳೆ ವಕೀಲರೊಬ್ಬರು ಸಮೋಸಾ ತಿಂದಿದ್ದರು. ಆಗ ಅವರಿಗೆ ನಾನು, ನೀವು ಸಮೋಸಾ ತಿನ್ನುವುದಕ್ಕೆ ನಮ್ಮಿಂದ ಏನೂ ಅಡ್ಡಿಯಿಲ್ಲ. ಆದರೆ ನಮ್ಮೆದುರಿಗೆ ನೀವು ತಿನ್ನುವಂತಿಲ್ಲ ಎಂದು ಹೇಳಿದ್ದಾಗಿ ...
ಬಿಜೆಪಿಯಷ್ಟೇ ಅಲ್ಲ, ಆಂಧ್ರಪ್ರದೇಶದ ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ (ಟಿಡಿಪಿ) ಎಂಎಲ್ಸಿ ನಾರಾ ಲೋಕೇಶ್ ಕೂಡ ಈ ವಿಡಿಯೋ ಟ್ವೀಟ್ ಮಾಡಿಕೊಂಡಿದ್ದಾರೆ. ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ...
ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ತಮ್ಮ ತಂದೆಯ ಬರ್ತ್ಡೆಯನ್ನು ತಾವು ಅಧಿಕಾರದಲ್ಲಿರುವ ಠಾಣೆಯಲ್ಲಿ ಆಚರಿಸಿದ್ದಾರೆ. ಬಾಲಕೃಷ್ಣ ಅವರ ತಂದೆ ನಂಜುಡೇಗೌಡ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಭರ್ಜರಿಯಾಗಿ ನಡೆದಿದೆ. ...
ಗುರುವಾರ ಟಿ.ಪಿ.ಛಾತಿರಾಮ್ನ ಇನ್ಸ್ಪೆಕ್ಟರ್ ರಾಜೇಶ್ವರಿ ಅವರು ಉದಯನನ್ನು ರಕ್ಷಿಸಿದ್ದಾರೆ. ಬೇರು ಮುರಿದು ರಸ್ತೆಯಲ್ಲಿ ಬಿದ್ದ ಮರಗಳನ್ನು ತೆರವು ಮಾಡುತ್ತಿದ್ದ ವೇಳೆ ರಾಜೇಶ್ವರಿ ಅವರಿಗೆ ವ್ಯಕ್ತಿಯೊಬ್ಬರು ಸ್ಮಶಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಕರೆ ಬಂತು. ...
Hit-And-Run ಮಹಿಳೆಯರು ರಸ್ತೆಯ ವಿಭಜಕದ ಬಳಿ ನಿಂತು, ದಾಟಲು ಹೋಗುತ್ತಿರುವಾಗ ಬಿಳಿ ಮಾರುತಿ ಬ್ರೆಝಾ ಮುನ್ನುಗ್ಗುತ್ತಿರುವುದನ್ನು ಕಂಡು ಹಿಂದೆ ಸರಿದ್ದಾರೆ. ಆದರೆ ಆ ಕಾರು ವೇಗವಾಗಿ ಬಂದು ಮಹಿಳೆಯರಿಗೆ ಡಿಕ್ಕಿ ಹೊಡೆದಿ ...
ವಿದೇಶದಿಂದ ಲೈಟ್ಸ್, ಫರ್ನಿಚರ್ಸ್, ದುಬಾರಿ ಒಳಾಂಗಣ ವಿನ್ಯಾಸ ಪರಿಕರಗಳನ್ನ ತರಿಸಿ ಅಳವಡಿಕೆ ಮಾಡಿರುವುದು ಕೂಡಾ ತಿಳಿದುಬಂದಿದ್ದು, ಮೈಸೂರಿನಲ್ಲಿ 60x80 ಅಳತೆಯ ನಿವೇಶನದಲ್ಲಿ ಮೂರು ಅಂತಸ್ತಿನ ಐಶಾರಾಮಿ ಭವ್ಯ ಬಂಗಲೆ ನಿರ್ಮಾಣ ಮಾಡುತ್ತಿದ್ದಾರೆ. ...