ಮೋದಿ ಭೇಟಿಯಿಂದ ರಾಜ್ಯ ಬಿಜೆಪಿಗೆ ಆದ ಲಾಭವೇನು? ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಲು ರಾಜ್ಯ ಬಿಜೆಪಿಯ ತಂತ್ರಗಾರಿಕೆ ಏನು ಎನ್ನುವ ಇನ್ಸೈಡ್ ಮಾಹಿತಿ ಇಲ್ಲಿದೆ ನೋಡಿ. ...
Kodi Mutt Seer: ನಾನು 3 ತಿಂಗಳ ಹಿಂದೆಯೆ ಹೇಳಿದ್ದೆ. ಏನೆಂದರೆ ಮತ್ತೆ ಕೊವಿಡ್ ಬರುತ್ತೆ ಅಂತಾ ಹೇಳಿದ್ದೆ. ಒಂದೂವರೆ ವರ್ಷದ ನಂತರ ಸಂಪೂರ್ಣವಾಗಿ ಜಗತ್ತಿನಿಂದ ಬಿಡುಗಡೆ ಆಗುತ್ತೆ. ಕೊವಿಡ್ ಸೇರಿದಂತೆ ಮನುಷ್ಯ ಕಷ್ಟ ...
ಆತ್ಮಸಾಕ್ಷಿ ಮತಗಳನ್ನ ಕೇಳದೆ, ಸಾಕ್ಷಿ ಮತಗಳನ್ನ ಕೇಳುತ್ತಿದ್ದೇವೆ ಎಂದು ಬಿಜೆಪಿ ಶಾಸಕಾಂಕ ಪಕ್ಷದ ಸಭೆಯ ಬಳಿಕ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ಸಭೆಯಲ್ಲಿ ತಮಗೆ ಮತ ಚಲಾಯಿಸುವಂತೆ ರಾಜ್ಯಸಭೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳು ಶಾಸಕರಲ್ಲಿ ...
ವಕೀಲ ಗಿರಿ ಮಾಡಿಕೊಂಡಿದ್ದ ಸಿದ್ದರಾಮಯ್ಯ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ, ಪ್ರತಾಪ್ ಸಿಂಹರಿಂದ ವಕೀಲರಿಗೆ ಅವಮಾನ ಆಗಿದೆ. ವಕೀಲರ ಸಂಘಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು ...
ಸಾಮಾಜಿಕ ನ್ಯಾಯ ಎಂಬುದು ಬರೀ ಭಾಷಣಕ್ಕೆ ಸೀಮಿತವಾಗಿದೆ. ಸಾಮಾಜಿಕ ನ್ಯಾಯ ಎಂದು ಭಾಷಣ ಮಾಡಿದ ಅನೇಕರು ದೊಡ್ಡ ಸ್ಥಾನಕ್ಕೆ ಹೋಗಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ...
ಕಾಂಗ್ರೆಸ್ ನವ ಸಂಕಲ್ಪ ಶಿಬಿರದಲ್ಲಿ ಸಿದ್ದು ಮತ್ತು ಡಿಕೆಶಿ ಒಂದಾಗುವಂತೆ ನಾಯಕರು ತಾಕೀತು ಮಾಡಿದ ಪ್ರಸಂಗ ನಡೆದಿದೆ. ಅದರಂತೆ ಗೌಪ್ಯ ಸ್ಥಳದಲ್ಲಿ ಮಾತುಕತೆ ನಡೆಸಿ ನಾವಿಬ್ಬರು ಒಂದಾಗಿದ್ದೇವೆ ಎಂಬ ಸಂದೇಶ ರವಾನಿಸಲು ನಾಯಕರು ಫೋಟೋವೊಂದನ್ನು ...
ಮುಂಬರುವ ಎಲ್ಲಾ ಚುನಾವಣೆ (Election)ಗಳನ್ನು ಎದರಿಸಲು ಆ.28ರಿಂದ ರಾಜ್ಯಾದ್ಯಂತ ಪಾದಯಾತ್ರೆ ಆರಂಭಿಸಲಾಗುವುದು. ಸಭೆಗಳಲ್ಲಿ ಕೈಗೊಳ್ಳುವ ಯಾವುದೇ ವಿಚಾರವನ್ನು ಬಹಿರಂಗಪಡಿಸುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ...
ಇತ್ತೀಚೆಗೆ ಕಾಂಗ್ರೆಸ್ ತೊರೆದ ನಾಯಕರ ಹೆಸರು ಕೊಟ್ಟಿರುವ ಬಿಜೆಪಿ, ಕಾಂಗ್ರೆಸ್ನಲ್ಲಿ ಈಗ ಪಕ್ಷ ಬಿಡುವ ಅಭಿಯಾನ (ಕಾಂಗ್ರೆಸ್ ಛೋಡೋ ಅಭಿಯಾನ್) ನಡೆಯುತ್ತಿದೆ ಎಂದು ಬಿಜೆಪಿ ಲೇವಡಿ ಮಾಡಿದೆ. ...