Corona Vaccine: ಗೋವಾದಲ್ಲಿ ವಾಸವಾಗಿರುವ ಪೂಜಾ ಬೇಡಿ ಅವರು ಫಿಟ್ನೆಸ್ ಕೋಚ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್ ಲಕ್ಷಣಗಳು ಕಾಣಿಸಿಕೊಂಡಾಗ ಅವರು ಡಸ್ಟ್ ಅಲರ್ಜಿ ಆಗಿರಬಹುದು ಅಂತ ತಿಳಿದುಕೊಂಡಿದ್ದರು. ...
ಪೂಜಾ ಬೇಡಿ ಮಾಡಿರುವ ಈ ಟ್ವೀಟ್ಗಳಿಗೆ ಜನರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಯಾವ ಟ್ರೋಲ್ಗಳಿಗೂ ಪೂಜಾ ಬೇಡಿ ಬಗ್ಗಿಲ್ಲ. ಲಸಿಕೆ ಅಭಿಯಾನದ ವಿರುದ್ಧವಾಗಿ ಅವರು ತಮ್ಮ ಟ್ವೀಟ್ ಸರಣಿಯನ್ನು ಮುಂದುವರಿಸಿದ್ದಾರೆ. ...