ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೂ ಕಷ್ಟ-ಸುಖದ ಅನುಭವ ಆಗಲೇಬೇಕು. ಹಿಂದೂ ಪುರಾಣಗಳ ಪ್ರಕಾರ, ಮನುಷ್ಯನಿಗೆ ಬರುವ ಕಷ್ಟ-ಸುಖಗಳು, ಆತನ ಪೂರ್ವಜನ್ಮದ ಪಾಪ-ಪುಣ್ಯದ ಫಲಗಳು ಅಂತಾ ಹೇಳಲಾಗುತ್ತೆ. ಅದರಲ್ಲೂ ಮನುಷ್ಯನ ಸಂಕಷ್ಟಗಳಿಗೆ ಆತನ ಗ್ರಹಗತಿಗಳು ಹಾಗೂ ಸರ್ಪದೋಷವೇ ...
ಮದುವೆ ಎಂಬುದು ಮನುಷ್ಯರ ಜೀವನದ ಮಹತ್ವದ ಘಟನೆ. ಆದ್ರೆ ಕೆಲವರಿಗೆ ಸರಿಯಾದ ಸಮಯಕ್ಕೆ ಕಂಕಣಭಾಗ್ಯ ಕೂಡಿ ಬರದೇ ವಿವಾಹ ವಿಳಂಬವಾಗ್ತಿರುತ್ತೆ. ಇದಕ್ಕೆ ಕಾರಣ ನಮ್ಮ ಪೂರ್ವಜನ್ಮದ ಕರ್ಮಗಳು ಅನ್ನೋದು ಹಿರಿಯರ ಮಾತು. ಹೌದು, ಈ ...
ಹಿಂದೂ ಧರ್ಮದಲ್ಲಿ ಅರಿಶಿನ, ಕುಂಕುಮಕ್ಕೆ ಪವಿತ್ರ ಹಾಗೂ ಪೂಜನೀಯ ಸ್ಥಾನವಿದೆ. ಯಾವುದೇ ಪೂಜೆ ಅಥವಾ ಶುಭ ಸಮಾರಂಭಗಳಲ್ಲಿ ಈ ಮಂಗಳದ್ರವ್ಯಗಳನ್ನು ವಿಶೇಷವಾಗಿ ಬಳಸಲಾಗುತ್ತೆ. ವಿವಾಹಿತ ಸ್ತ್ರೀಯರು ತಮ್ಮ ಕೆನ್ನೆಗೆ ಅರಿಶಿನವನ್ನು, ಹಣೆಗೆ ಕುಂಕುಮದ ಸಿಂಧೂರವನ್ನು ...
ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭ್ಯಾಸವಿರುತ್ತೆ. ಕೆಲವರು ಕುಳಿತಿದ್ದಾಗ ಕಾಲನ್ನು ಅಲ್ಲಾಡಿಸಿದ್ರೆ, ಕೆಲವರಿಗೆ ಕೂದಲು ಬಾಯಲ್ಲಿ ಇಟ್ಟುಕೊಳ್ಳುವ ಅಭ್ಯಾಸ. ಇಂತಹ ಅಭ್ಯಾಸಗಳಲ್ಲಿ ಒಂದು ಉಗುರು ಕಚ್ಚೋದು. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ...
ಹಿಂದೆ ಎಲ್ಲರ ಮನೆಯಲ್ಲಿಯೂ ನೆಲದ ಮೇಲೆ ಕುಳಿತು ಊಟ ಮಾಡುವ ಪದ್ಧತಿ ಇತ್ತು. ನಮ್ಮ ಶಾಸ್ತ್ರಗಳು ಕೂಡ ಈ ಆಚರಣೆಯ ಬಗ್ಗೆ ಹೇಳುತ್ತವೆ. ಆದ್ರೆ ಇತ್ತೀಚೆಗೆ ಕೆಲವು ಜನರು ಊಟ ಮಾಡಲೆಂದೇ ಡೈನಿಂಗ್ ಟೇಬಲ್, ...
ಕೆಲವರು ಎಷ್ಟೇ ದುಡಿದರೂ ಹಣ ಕೈಯಲ್ಲಿ ನಿಲ್ಲೋದಿಲ್ಲ. ಅಂತಹವರು ಹಣ ಉಳಿಸೋಕೆ ಏನು ಮಾಡಬೇಕು ಅನ್ನೋದೇ ತಿಳಿಯುತ್ತಿಲ್ಲ ಅಂತಾ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸ್ತಾರೆ. ಇಷ್ಟಕ್ಕೂ ಏಕೆ ಹೀಗಾಗುತ್ತೆ? ಕಷ್ಟಪಟ್ಟು ದುಡಿಯುವ ಹಣ ಕೈಯಲ್ಲಿ ಉಳಿಯಲು ...
ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ, ಸಗಣಿಯಿಂದ ಸಾರಿಸೋದು. ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿನ, ಕುಂಕುಮ ಹಚ್ಚಿ ಹೂಗಳನ್ನಿಡೋದು. ಇದೆಲ್ಲಾ ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ನಡೆಸಿಕೊಂಡು ಬಂದಿರೋ ಸಂಪ್ರದಾಯ. ಆದ್ರೆ ...
ದೇಹಕ್ಕೆ ಹೇಗೆ ಪೌಷ್ಟಿಕಾಂಶಯುಕ್ತವಾದ ಆಹಾರ ಮುಖ್ಯವೋ ಅದೇ ರೀತಿ ಅತ್ಯುತ್ತಮ ನಿದ್ದೆ ಕೂಡ ಅಷ್ಟೇ ಮುಖ್ಯ. ಸರಿಯಾಗಿ ನಿದ್ದೆ ಆಗದಿದ್ರೆ ಒತ್ತಡ, ಚಿಂತೆ, ನಿರಾಸಕ್ತಿ ಮೂಡುತ್ತೆ. ಆರೋಗ್ಯವಾಗಿರಲು ಮನುಷ್ಯನಿಗೆ ದಿನಕ್ಕೆ 6 ಗಂಟೆಗಳ ಕಾಲ ...
ಭಾರತೀಯ ಸಂಪ್ರದಾಯದ ಪ್ರಕಾರ, ವಿವಾಹವಾದ ಸ್ತ್ರೀಯರು ಧರಿಸುವ ಒಂದೊಂದು ಆಭರಣಕ್ಕೂ ಅದರದ್ದೇ ಆದ ಮಹತ್ವವಿದೆ. ಹಾಗೇ ಈ ಆಭರಣಗಳು ಸೌಭಾಗ್ಯದ ಸಂಕೇತವೂ ಹೌದು. ವಿವಾಹವಾದ ಸ್ತ್ರೀಯರು ಧರಿಸುವ ಆಭರಣಗಳಲ್ಲಿ ಕಾಲುಂಗುರವೂ ಒಂದು. ಮಹಿಳೆಯರು ಕಾಲುಂಗುರ ...
ಅಭ್ಯಂಗ ಸ್ನಾನ ಎಂದೊಡನೆ ನಮಗೆಲ್ಲಾ ನೆನಪಾಗೋದು ಯುಗಾದಿ, ದೀಪಾವಳಿ ಹಬ್ಬಗಳು. ಅಭ್ಯಂಗ ಸ್ನಾನ ಮಾಡೋಕೆ ಹಬ್ಬ ಹರಿದಿನಗಳೇ ಬರಬೇಕಿಲ್ಲ. ನಾವು ಬಿಡುವಿನ ದಿನಗಳಲ್ಲಿ ಅಭ್ಯಂಗ ಸ್ನಾನ ಮಾಡಿದ್ರೆ ಅನೇಕ ಲಾಭಗಳಾಗುತ್ತವೆ. ಇಷ್ಟಕ್ಕೂ ಅಭ್ಯಂಗ ಸ್ನಾನ ...