ನಾವೆಲ್ಲಾ ದೇವಸ್ಥಾನಗಳಿಗೆ ಹೋದಾಗ ದೇವರ ದರ್ಶನ ಪಡೆದ ನಂತರ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕ್ತೀವಿ. ಕೆಲವರು ದೇವಾಲಯದ ಬಳಿ ನದಿ, ಹೊಳೆ ಇದ್ದರೆ ಅಲ್ಲಿ ಮುಳುಗಿ ಒದ್ದೆ ಬಟ್ಟೆಯಲ್ಲಿ ಬಂದು ದೇವಾಲಯವನ್ನು ಪ್ರದಕ್ಷಿಣೆ ಮಾಡ್ತಾರೆ. ...
ನಂಬಿಕೆಗಳ ಮೇಲೆ ಮನುಷ್ಯನ ಜೀವನ ನಿಂತಿದೆ. ಅದು ಮನುಷ್ಯನ ವ್ಯವಹಾರಿಕ ವಿಚಾರಗಳಾಗಿರಬಹುದು ಇಲ್ಲವೇ ಬೇರೆ ರೀತಿಯ ನಂಬಿಕೆಗಳಾಗಿರಬಹುದು. ಜೀವನದಲ್ಲಿ ನಂಬಿಕೆಯಿಲ್ಲದೇ ಇದ್ದರೆ ಏನೂ ಮಾಡಲು ಆಗಲ್ಲ. ಕೆಲವೊಂದು ನಂಬಿಕೆಗಳು ನಮಗೆ ತುಂಬಾ ವಿಚಿತ್ರ ಅನಿಸಿದರೂ ...
ಅನಾದಿಕಾಲದಿಂದಲೂ ದೇವಾಲಯಗಳಲ್ಲಿ ಘಂಟಾನಾದ ಮೊಳಗಿಸುವ ಪದ್ಧತಿ ಇದೆ. ದೇವರ ದರ್ಶನ ಪಡೆಯುವ ಮೊದಲು ಗರ್ಭಗುಡಿಯ ಮುಂಭಾಗದಲ್ಲಿರುವ ಘಂಟೆಯನ್ನು ಹೊಡೆದು ದೇವರಿಗೆ ಕೈಮುಗಿಯುವುದು ಹಿಂದೂಗಳು ಆಚರಿಸುತ್ತಾ ಬಂದಿರುವ ಆಚರಣೆ. ದೇವಾಲಯ ಪ್ರವೇಶಿಸುವ ಭಕ್ತರು ಘಂಟೆ ಬಾರಿಸಿದಾಗ ...
ಕಾರ್ತಿಕ ಮಾಸದಲ್ಲಿ ಹಗಲು ಕಡಿಮೆ, ರಾತ್ರಿ ಹೆಚ್ಚು. ರಾತ್ರಿಯ ಅವಧಿ ಹೆಚ್ಚಾಗಿರುವ ಈ ಮಾಸದಲ್ಲಿ ಕತ್ತಲು ಕೂಡ ಜಾಸ್ತಿಯೇ ಇರುತ್ತೆ. ಕತ್ತಲನ್ನು ಕಳೆಯಲು ಬೆಳಕು ಬೇಕು. ಬೆಳಕು ಬೆಳಗಲು ಸಾಧನವೊಂದು ಬೇಕು. ಹಗಲಾದರೆ ಸೂರ್ಯನಿರುತ್ತಾನೆ. ...
ಇಂದು ಉತ್ಥಾನ ದ್ವಾದಶಿ. ಅಂದ್ರೆ ತುಳಸಿ ಹಬ್ಬ. ಕಾರ್ತಿಕ ಮಾಸದಲ್ಲಿ ಉತ್ಥಾನ ದ್ವಾದಶಿ ಅತ್ಯಂತ ಪವಿತ್ರವಾದ ದಿನ. ಉತ್ಥಾನ ಅಂದ್ರೆ ಏಳು ಎಂದರ್ಥ. ಪುರಾಣಗಳ ಪ್ರಕಾರ, ಶ್ರೀಮನ್ನಾರಾಯಣ ಆಷಾಢ ಶುದ್ಧ ಶಯನ ಏಕಾದಶಿಯಂದು ಮಲಗಿ, ...
ಹಣ, ಆಸ್ತಿ ಮಾಡಲು ಯಾರು ತಾನೇ ಬಯಸೋದಿಲ್ಲ ಹೇಳಿ. ಅದಕ್ಕಾಗಿ ಜೀವ ಇರುವವರೆಗೂ ಶ್ರಮ ಪಡ್ತಾರೆ. ಆದ್ರೆ ನಾವೇ ಮಾಡುವ ಕೆಲವೊಂದು ತಪ್ಪುಗಳಿಂದಾಗಿ ನಮ್ಮ ಕೈಯಲ್ಲಿ ಹಣ ನಿಲ್ಲೋದಿಲ್ಲ. ಶಾಸ್ತ್ರಗಳ ಪ್ರಕಾರ, ನಾವು ಕೆಲವು ...
ಹಿಂದೂ ಸಂಪ್ರದಾಯದಲ್ಲಿ ಅಮಾವಾಸ್ಯೆ ಹಾಗೂ ಹಬ್ಬ-ಹರಿದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ಸಮುದ್ರ ಹಾಗೂ ನದಿ ಸ್ನಾನ ಮಾಡುವ ಸಂಪ್ರದಾಯವಿದೆ. ಸಮುದ್ರದ ನೀರು ಉಪ್ಪಾಗಿರುವ ಕಾರಣದಿಂದ ಅದು ಚರ್ಮ ರೋಗಗಳನ್ನು ನಿವಾರಣೆ ಮಾಡಿ ದೇಹಕ್ಕೆ ಒಳ್ಳೆಯದನ್ನು ...
ನಮ್ಮ ಹಿಂದೂ ಧರ್ಮದಲ್ಲಿ ದಾನಕ್ಕೆ ವಿಶೇಷ ಮಹತ್ವ ಇದೆ. ಇಷ್ಟಕ್ಕೂ ದಾನ ಅಂದ್ರೆ ಏನು? ದಾನ ಅಂದ್ರೆ ಉದಾರತೆ ಅಥವಾ ನೀಡುವಿಕೆ. ಅವಶ್ಯಕತೆ ಇರುವವರಿಗೆ ನಮ್ಮ ಕೈಲಾದಷ್ಟು ದಾನ ಮಾಡಬೇಕು ಅನ್ನೋದು ಮನುಷ್ಯ ಧರ್ಮ. ...
ಇದೀಗ ದಿನದಿಂದ ದಿನಕ್ಕೆ, ವರ್ಷದಿಂದ ವರ್ಷಕ್ಕೆ ಮನುಷ್ಯನ ಆರೋಗ್ಯ, ಆಯಸ್ಸು ಕ್ಷೀಣಿಸ್ತಿದೆ. ಹೃದ್ರೋಗ, ಕ್ಯಾನ್ಸರ್ ರೋಗದಂತಹ ಸಮಸ್ಯೆಗಳಿಂದ ಮಧ್ಯವಯಸ್ಕರಲ್ಲದೇ ಯುವಕರೂ ಸಹ ಕೊನೆಯುಸಿರೆಳೆಯುತ್ತಿದ್ದಾರೆ. ಆರೋಗ್ಯ ವೃದ್ಧಿಗಾಗಿ, ಆಯುಷ್ಯ ವೃದ್ಧಿಗಾಗಿ ನಾನಾ ರೀತಿಯ ಔಷಧಿಗಳು ಮಾರುಕಟ್ಟೆಗೆ ...
ನಮ್ಮ ಭಾರತ ಧರ್ಮಭೂಮಿ ಎಂದೇ ಪ್ರಖ್ಯಾತಿ ಪಡೆದಿರೋ ದೇಶ. ಭಾರತದಲ್ಲಿ ಆಚರಿಸುವಷ್ಟು ಧಾರ್ಮಿಕ ಆಚರಣೆಗಳು ಬೇರೆಲ್ಲೂ ಕಂಡು ಬರುವುದಿಲ್ಲ. ವ್ಯಕ್ತಿಯ ಆಧ್ಯಾತ್ಮ ಸಾಧನೆಗೆ ವ್ರತಾಚರಣೆಗಳು ನೆರವಾಗುತ್ತವೆ. ಇಷ್ಟಕ್ಕೂ ವ್ರತ ಎಂದರೇನು? ಏಕೆ ಮಾಡಬೇಕು ಗೊತ್ತಾ? ...