ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಹಲವೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಕೊಂಚ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮನವಿ ಮಾಡಿದ್ದಾರೆ. ...
ಪಠ್ಯ ಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಪುಸ್ತಕದಲ್ಲಿ ಕುವೆಂಪು ಅವರ ಬಗ್ಗೆ ಹೆಚ್ಚಿನ ವಿಷಯ ಸೇರಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ...
ಪರೀಕ್ಷಾ ಕೇಂದ್ರದ ನೂರು ಮೀಟರ್ ಸುತ್ತಾ 144 ಸೆಕ್ಷನ್ ಇರಲಿದ್ದು, ಮೇ 14 ರಂದು ಪರೀಕ್ಷೆಗೆ ಎಸ್ಒಪಿ ಬಿಡುಗಡೆ ಮಾಡಲಾಗವುದು ಎಂದು ಹೇಳದ್ದಾರೆ. 435 ಪರೀಕ್ಷಾ ಕೇಂದ್ರಗಳಲ್ಲಿ 1,00683 ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಲ್ಲಿದ್ದಾರೆ. ...
ಬೆಂಗಳೂರು ಇಂಡಿಯಾ ನ್ಯಾನೋ ಮೇಳ ಮಾರ್ಚ 7 ರಿಂದ 9ರವರೆಗೆ ವರ್ಚುವಲ್ ಆಗಿ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ರಾಜ್ಯ ಸಚಿವ ...
Luv Agarwal: ರಾಷ್ಟ್ರವ್ಯಾಪಿ 3ನೇ ಹಂತದ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ನೀಡಲಾದ ಕೊವಿಡ್-19 ಲಸಿಕೆ ಡೋಸ್ಗಳ ಸಂಖ್ಯೆ ಇಂದು ಸುಮಾರು 18.44 ಕೋಟಿಗೆ ತಲುಪಿದೆ. ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ...
ಕರ್ನಾಟಕದಲ್ಲಿ ಕೊರೊನಾ ಔಷಧಿ ಕೊರತೆಯ ಬಗ್ಗೆ ಮಾತನಾಡಿದ ಕೇಂದ್ರ ಸಚಿವರು ರೆಮ್ಡಿಸಿವಿರ್ ಕೊರತೆ ಇದೆ ಎಂದು ಹೇಳಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಬಂದಿದ್ದರಿಂದ ರೆಮ್ಡಿಸಿವಿರ್ ರಪ್ತು ಮಾಡಲಾಗುತ್ತಿತ್ತು. ಸದ್ಯಕ್ಕೆ ರೆಮ್ಡಿಸಿವಿರ್ ರಫ್ತು ಬ್ಯಾನ್ ಮಾಡಲಾಗಿದೆ ಎಂದರು. ...
2021ರ ಮೊದಲ ಸಿನಿಮಾ ಕರ್ವ 3. ಈ ರೀತಿಯ ಪಾತ್ರದಕಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದೇನೆ.ಸಾಕಷ್ಟು ವಿಚಾರಗಳ ಬಗ್ಗೆ ಯೋಜನೆಗಳು ನಡೆಯುತ್ತಿವೆ ಎಂದು ರಾಗಿಣಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ...
ಇನ್ನು ತಮ್ಮ ಅಕೌಂಟ್ಗೆ ಯುವರಾಜ್ ಅಕೌಂಟ್ನಿಂದ ಹಣ ಸಂದಾಯವಾದ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ರಾಧಿಕಾ ಸ್ಪಷ್ಟನೆ ನೀಡಿದ್ದರು. ಆದರೆ ಅವರ ಸ್ಪಷ್ಟನೆಯಲ್ಲಿ ಗೊಂದಲಗಳೇ ಹೆಚ್ಚಿದ್ದವು ಎಂದೂ ಹೇಳಲಾಗುತ್ತಿದೆ. ...
ರೈತರ ಅನುಕೂಲಕ್ಕಾಗಿ.. ಅವರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಸುಧಾರಿತ ಕಾಯ್ದೆಗಳನ್ನು ಜಾರಿಗೊಳಿಸಿದೆ. ಆದರೆ ವಿಪಕ್ಷಗಳು ರೈತರ ದಾರಿ ತಪ್ಪಿಸುತ್ತಿವೆ. ಈ ಕಾಯ್ದೆಗಳು ಮಾರಕವಲ್ಲ ಎಂದು ...