ಅಪಘಾತಕ್ಕೀಡಾಗುವ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ ಅವುಗಳನ್ನ ಬದುಕಿಸಿ, ಅವುಗಳಿಗಾಗಿ ಶೆಡ್ ನಿರ್ಮಾಣ ಮಾಡಿ ಸಾಕುತ್ತಿರುವ ಪ್ರಿನ್ಸಿಪಾಲ್ ...
ತೇರದಾಳ ಪಟ್ಟಣದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ ಪ್ರಕರಣ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಮತ್ತು ಪಿಎಸ್ಐ ರಾಜು ಸೇರಿ, ಐವರು ಕಾನ್ಸ್ಟೇಬಲ್ಗಳು ಸೇರಿ 7 ಜನರ ವಿರುದ್ಧ FIR ದಾಖಲಿಸಲಾಗಿದೆ. ...
ಮೇ 24 ರಂದು ವಿವಿಧ ವಿಷಯಗಳ ಪದವಿ ಪರೀಕ್ಷೆ ನಡೆಸಲಾಗಿತ್ತು. ಹೀಗಾಗಿ ಇದೇ ಕಾಲೇಜಿಗೆ ಬೇರೆ ಕಾಲೇಜಿನ ಮೂವರು ಅಂಧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಪರೀಕ್ಷೆ ಬರೆಯಲು ಹೋಗಿದ್ದ ದೇವಪ್ಪ, ದೊಡ್ಡೇಶ್ ಹಾಗೂ ...
1955 ರಲ್ಲಿ ಜನಿಸಿದ ಇವರು ಧರ್ಮಸ್ಥಳದ ಮಾತೃಶ್ರೀ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ. 1993 ರಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡ ಇವರು ಎಸ್.ಡಿ.ಎಂ ಸಂಸ್ಥೆಗೆ ಪರಿಪೂರ್ಣ ರೂಪ ತಂದು ಕೊಟ್ಟರು. ವಿದ್ಯಾ ಸಂಸ್ಥೆಗಳು ...
ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ. ...
ಘಟನೆ ನಡೆದ ಬಳಿಕ ಹಿಮಾಂಶು ಹೇಳಿದ್ದೇ ಬೇರೆ. ನಾನು ಪ್ರತಿದಿನ ಬೆಳಗ್ಗೆ ಆರು ಗಂಟೆಗೇ ಶಾಲೆಗೆ ಬರುತ್ತೇನೆ. ಆದರೆ ಪ್ರಿನ್ಸಿಪಾಲ್ ಕರುಣಾಶಂಕರ್ ಅವರು ನನ್ನ ಮೇಲೆ ವೃಥಾ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ. ...
ಡಾ.ಅರುಣ್ ಕುಮಾರ್ ಎಂಬುವವರ ಮೇಲೆಯೇ ಸಹ ಪ್ರಾಧ್ಯಾಪಕ ಶಾಂತವೀರ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನಿಸಿದ್ದಾರೆ. ಫಾರ್ಮಸಿ ಕಾಲೇಜು ಪರಿವೀಕ್ಷಣಾ ಇನ್ಸ್ಪೆಕ್ಟರ್ ಆಗಿ ಶಾಂತವೀರ ಅವರಿಗೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಇಂತಹ ಕೃತ್ಯಕ್ಕೆ ಮುಂದಾಗಿದ್ದರು. ...
ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರ ಗುದ್ದಾಟದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಗೆ ಸಿಲುಕಿದಂತೆ ಆಗಿದೆ. ಗದಗ ನಗರದ ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಿ.ಬಿ. ಪಾಟೀಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ ಇದು ವಿದ್ಯಾರ್ಥಿಗಳ ...
ಮೊದಲೆಲ್ಲ ತಮ್ಮ ಅಮ್ಮಂದಿರು ಅಕ್ಕಂದಿರೆಲ್ಲ ಹಿಜಾಬ್ ಧರಿಸಿಯೇ ತಮ್ಮ ಶಿಕ್ಷಣ ಪೂರೈಸಿದ್ದಾರೆ. ಆಗ ಇಲ್ಲದ ವಿರೋಧ ಈಗ ಯಾಕೆ? ಅವರೆಲ್ಲ ಓದು ಮುಗಿಸಿ ಬದುಕಿನಲ್ಲಿ ಸೆಟ್ಲ್ ಆಗಿದಾರೆ, ತಮಗ್ಯಾಕೆ ತೊಂದರೆ ಕೊಡಲಾಗುತ್ತಿದೆ. ನಮಗೆ ಶಿಕ್ಷಣವೂ ...
ಹಿಜಾಬ್ ಮತ್ತು ಕೇಸರಿ ವಸ್ತ್ರದ ನಡುವೆ ತಳುಕು ಹಾಕುವ ಪ್ರಮೇಯವೇ ಉದ್ಭವಿಸುವುದಿಲ್ಲ. ಹಿಂದೂ ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಕೇಸರಿ ಶಾಲು ಹೊದ್ದು ಬರಲು ಆರಂಭಿಸಿದ್ದಾರೆ. ಆದರೆ ಮುಸ್ಲಿಂ ಸಮುದಾಯದ ಮಕ್ಕಳು ಶತಮಾನಗಳಿಂದ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ...