ಶುಲ್ಕ ಕಡಿಮೆ ಮಾಡುವಂತೆ ಪೋಷಕ ಸಂಘಟನೆಗಳು ಈ ಹಿಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಸದ್ಯ ಹೈಕೋರ್ಟ್ ಆದೇಶದಂತೆ ಸರ್ಕಾರ ಅಧಿಕೃತವಾಗಿ 2020-21ನೇ ಸಾಲಿನ ಶುಲ್ಕ ಆದೇಶ ಪ್ರಕಟ ಮಾಡಿದೆ. ಆ ಮೂಲಕ ಬೋಧನಾ ಶುಲ್ಕದಲ್ಲಿ ...
ಸರ್ಕಾರ ಸಮಿತಿ ರಚಿಸಿ ಶುಲ್ಕ ನಿಗದಿ ಪಡಿಸುವುದು ಒಳ್ಳೆಯ ನಿರ್ಧಾರವಾಗಿದ್ದು, ಸರ್ಕಾರದ ನಡೆಯನ್ನು ಅನುದಾನ ರಹಿತ ಶಾಲೆಗಳ ಸಂಘಟನೆ ರುಪ್ಸಾ ಸ್ವಾಗತಿಸಿದೆ. ಆದರೆ ಸರ್ಕಾರ ಗೊಂದಲದ ಮೇಲೆ ಗೊಂದಲ ಸೃಷ್ಟಿಸಬಾರದು ಎಂದು ಕ್ಯಾಮ್ಸ್ ಪ್ರಧಾನ ...
ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ...
ಶೀಘ್ರವೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಾಗುವುದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಯಮಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಧಿ ಪೂರ್ಣ ಹಿನ್ನೆಲೆಯಲ್ಲಿ ಶೀಘ್ರ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ತಂತ್ರಜ್ಞಾನಾಧಾರಿತ ವರ್ಗಾವಣಾ ...
ಕಳೆದ ವರ್ಷ ಸರ್ಕಾರದ ಆದೇಶದಂತೆ 70 ರಷ್ಟು ಶುಲ್ಕ ಕಟ್ಟಿದ್ದೇವೆ. ಈಗ ಪೂರ್ಣ ಹಣ ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಈ ವರ್ಷ ಶುಲ್ಕ ಕಟ್ಟದ ಮಕ್ಕಳನ್ನ ಆನ್ ಲೈನ್ ಕ್ಲಾಸ್ ನಿಂದ ತೆಗೆದುಹಾಕಿದ್ದಾರೆ. ಅರ್ಧ ...
ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ಡೌನ್ ಕಾರಣದಿಂದ ಹಲವು ಕುಟುಂಬಗಳು ಶಾಲಾ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಉದ್ಯೋಗ ನಷ್ಟ ಹಾಗೂ ಕಡಿಮೆ ಸಂಬಳದ ಕಾರಣದಿಂದಲೂ ಹಲವರು ಸಂಕಷ್ಟಕ್ಕೆ ಈಡಾಗಿದ್ದಾರೆ. ...
2020-21ನೇ ವರ್ಷದ ಶುಲ್ಕದ ಸಮಸ್ಯೆಯೇ ಇನ್ನೂ ಬಗೆಹರಿಯದೆ ಕೋರ್ಟ್ನಲ್ಲಿದೆ. ಇದರ ನಡುವೆ 2021-22ನೇ ಸಾಲಿನ ಶುಲ್ಕ ಪಾವತಿಗೆ ಒತ್ತಡ ಹೇರಲಾಗುತ್ತಿದೆ. ಈಗ ಪೂರ್ತಿ ಶುಲ್ಕ ಕಟ್ಟಿ, ಕೋರ್ಟ್ ಆದೇಶ ಬಂದರೆ ಮುಂದೆ ತೀರ್ಮಾನ ಮಾಡೋಣ ...
ಶಿಕ್ಷಣ ಸಚಿವರೋ 2 ದಿನದೊಳಗೆ ಸಭೆ ಮಾಡ್ತಿವಿ ಅಂದು ವಾರವೇ ಕಳೆದಿದೆ. ಈಮಧ್ಯೆ ಖಾಸಗಿ ಶಾಲೆಗಳು 2021-2022ನೇ ಸಾಲಿನ ಅಡ್ಮಿಷನ್ಗೆ ಕನ್ಪರ್ಮೇಷನ್ ಫೀಸ್ ಕಟ್ಟಲು ಟಾರ್ಚರ್ ಮಾಡ್ತಿವೆಯಂತೆ ...
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳ ಶಿಕ್ಷಕರ ಪರಿಸ್ಥಿತಿ ಗೊತ್ತಿದೆ. ಪೋಷಕರ ಜರ್ಜರಿತವೂ ಅರ್ಥ ಆಗುತ್ತದೆ. ಇದಕ್ಕೆ ಯಾರನ್ನ ದೂಶಿಸಬೇಕು? ಕೊರೊನಾದಿಂದ ಹೀಗೆಲ್ಲ ಆಗಿದೆ ...