ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (75) ಅವರು ಇಂದು (ಜೂನ್ 12) ರಂದು "ಕೋವಿಡ್ ಸಂಬಂಧಿತ ಸಮಸ್ಯೆಗಳ ಕಾರಣ" ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ. ...
ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೌಮ್ಯ ರೋಗಲಕ್ಷಣಗಳು ಪತ್ತೆಯಾಗಿವೆ. ಸದ್ಯಕ್ಕೆ ಅವರು ತಮ್ಮ ನಿವಾಸದಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ...
ಕಾಂಗ್ರೆಸ್ ಅಧಿಕಾರದಲ್ಲಿದ್ದ ಪಂಜಾಬ್ ನಲ್ಲಿ ಜನ ಅದನ್ನು ತಿರಸ್ಕರಿಸಿ ಆಪ್ ಗೆ ರತ್ನಗಂಬಳಿ ಹಾಸಿ ಸ್ವಾಗತಿಸಿದರು. ಹೀಗೆ ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿರುವಾಗ ಶಿವಕುಮಾರ ಅವರನ್ನು ಟಾರ್ಗೆಟ್ ಮಾಡಿದರೆ ನಮಗೆ ಏನು ಪ್ರಯೋಜನ? ...
ಉತ್ತರ ಪ್ರದೇಶದಲ್ಲಿ ಈ ಬಾರಿ ಜಯ ಗಳಿಸಲೇಬೇಕೆಂದು ಪ್ರಿಯಾಂಕಾ ಗಾಂಧಿ ಭಾರೀ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ, ಪ್ರಿಯಾಂಕಾ ಗಾಂಧಿಯವರ ಆಕ್ರಮಣಕಾರಿ ಪ್ರಚಾರದ ಹೊರತಾಗಿಯೂ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲನ್ನು ಅನುಭವಿಸಿತು. ...
ಆರ್ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ. ...
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ನಡುವಿನ ಭಿನ್ನಾಭಿಪ್ರಾಯವು ಕಾಂಗ್ರೆಸ್ ಪಕ್ಷವನ್ನು ಉರುಳಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ... ...
2021ರ ಸೆಪ್ಟೆಂಬರ್ನಲ್ಲಿ ಪಂಜಾಬ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ರನ್ನು ಸ್ಥಾನದಿಂದ ಕೆಳಗಿಳಿಸಿ, ಚರಣಜಿತ್ ಸಿಂಗ್ ಛನ್ನಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ. ...
Sumalatha Ambareesh: ನಾವೇನು ಉಡುಗೆ ಧರಿಸಬೇಕು ಎಂಬುದು ನಮ್ಮ ಹಕ್ಕು ಎಂಬುದನ್ನು ಒಪ್ಪಲೇಬೇಕು. ಆದರೆ, ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್ನಲ್ಲಿ ಧರಿಸುತ್ತೀರ. ಅದನ್ನು ಶಾಲೆ- ಕಾಲೇಜಿನಲ್ಲಿ ಬಳಸಲು ಸಾಧ್ಯವಿಲ್ಲ ಎಂದು ಸುಮಲತಾ ...
ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಚುನಾಣೆ ನಡೆಯಲಿದ್ದು, ಏಳು ಹಂತದಲ್ಲಿ ಮತದಾನವಿದೆ. ನಾಳೆ (ಫೆ.10) ಮೊದಲ ಹಂತದಲ್ಲಿ, 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತದೆ. ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಯವರ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮಾಡಿದ ಭಾಷಣದ ತುಣುಕನ್ನು ಶೇರ್ ಮಾಡಿಕೊಂಡಿದ್ದಾರೆ. ...