‘ಅರ್ಜುನ್ ಗೌಡ’ ನೋಡಿದ ಅನೇಕರು ಪ್ರಜ್ವಲ್ ಹಾಗೂ ಪ್ರಿಯಾಂಕಾ ನಟನೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಸಿನಿಮಾದಲ್ಲಿ ತಾಯಿ ಸೆಂಟಿಮೆಂಟ್ ಹೈಲೈಟ್ ಆಗಿದೆ ಎಂದು ಹೇಳಿಕೊಂಡಿದ್ದಾರೆ. ...
ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್ ಗೌಡ’ ಇಂದು (ಡಿಸೆಂಬರ್ 31) ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಿಯಾಂಕಾ ...
ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್ ಗೌಡ’ ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 19) ನಡೆಯುತ್ತಿದೆ. ...
ವೈಲ್ಡ್ ಕಾರ್ಡ್ ಮೂಲಕ ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪ್ರವೇಶ ಪಡೆದ ಪ್ರಿಯಾಂಕಾ ತಿಮ್ಮೇಶ್ ಸಾಕಷ್ಟು ಮಿಂಚಿದರು. ತಮ್ಮ ನೇರನುಡಿಗಳಿಂದ ಅವರು ಹೆಸರು ಮಾಡಿದರು. ಬಿಗ್ ಬಾಸ್ನಿಂದ ಪ್ರಿಯಾಂಕಾ ತಿಮ್ಮೇಶ್ಗೆ ಸಾಕಷ್ಟು ಜನಪ್ರಿಯತೆ ...
Bigg Boss Kannada: ಎರಡು ವಾರಗಳ ಹಿಂದಿನ ಮಾತು. ಬಿಗ್ ಬಾಸ್ನಲ್ಲಿ ಚಕ್ರವರ್ತಿ ಚಂದ್ರಚೂಡ್ ವಿಚಿತ್ರವಾಗಿ ವರ್ತಿಸಿದ್ದರು. ಅವರು ಅಶ್ಲೀಲ ಪದ ಬಳಕೆ ಮಾಡಿದ್ದರಿಂದ ಬೀಪ್ ಸೌಂಡ್ ಹಾಕಲಾಗಿತ್ತು. ಇದಕ್ಕೆ ಕಿಚ್ಚ ಸುದೀಪ್ ಅಸಮಾಧಾನ ...
ಬಿಗ್ ಬಾಸ್ ಮನೆಯಲ್ಲಿ ಬಿಸ್ಕತ್ ಟಾಸ್ಕ್ ಒಂದನ್ನು ನೀಡಲಾಗಿತ್ತು. ಹಣೆಯ ಮೇಲೆ ಬಿಸ್ಕತ್ ಇಟ್ಟುಕೊಂಡು ಅದನ್ನು ಕೈನಲ್ಲಿ ಮುಟ್ಟದೇ ಜಾರಿಸುತ್ತಾ ಬಾಯಿಗೆ ಹಾಕಿಕೊಳ್ಳಬೇಕು. ಈ ಟಾಸ್ಕ್ ಸ್ಪರ್ಧಿಗಳಿಗೆ ಸಾಕಷ್ಟು ಮಜ ನೀಡಿತ್ತು. ...
ನಾನು ಬಿಗ್ ಬಾಸ್ ಅಷ್ಟೂ ಎಪಿಸೋಡ್ಗಳನ್ನು ನೋಡಿ ಹೋಗಿದ್ದೇನೆ. ಹೀಗಾಗಿ, ನಾನು ಪ್ರೀಪ್ಲ್ಯಾನ್ ಮಾಡಿ ಮನೆ ಒಳಗೆ ಹೋಗಬಹುದಿತ್ತು. ಆದರೆ, ನಾನು ಆ ರೀತಿ ಮಾಡಲೇ ಇಲ್ಲ ಎಂದಿದ್ದಾರೆ ಪ್ರಿಯಾಂಕಾ. ...
ಈಗೆಲ್ಲ ಲೈನ್ ವರ್ಕೌಟ್ ಆಗಲ್ಲ. ಇಂದಿನ ಕಾಲದಲ್ಲಿ ಲವ್ ಯೂ ಅಂತ ಹೇಳದೆ ಪ್ರೀತಿ ಮಾಡುತ್ತಾರೆ. ಮನಸ್ಸಿನ ಮೂಲಕವೇ ಮಾತನಾಡಿಕೊಳ್ಳುತ್ತಾರೆ ಎಂದು ಪ್ರಿಯಾಂಕಾ ಹೇಳಿದರು. ...
ಮಂಜು ಪಾವಗಡ ಜತೆ ದಿವ್ಯಾ ಹೆಚ್ಚು ಆಪ್ತರಾದರು. ದಿವ್ಯಾ ಉರುಡುಗ ಅವರು ಅರವಿಂದ್ ಕೆ.ಪಿ. ಜತೆ ಹೆಚ್ಚು ಕ್ಲೋಸ್ ಆದರು. ಹೀಗಾಗಿ, ಶಮಂತ್ಗೆ ಜೋಡಿ ಆಗೋಕೆ ಯಾರೊಬ್ಬರೂ ಸಿಕ್ಕಿಲ್ಲ. ...
ಕಳಪೆ ಪಟ್ಟ ಪಡೆದು ಜೈಲು ಸೇರಿದ ನಂತರದಲ್ಲಿ ಪ್ರಿಯಾಂಕಾ ಅವರನ್ನು ಶಮಂತ್ ಮಾತನಾಡಿಸೋಕೆ ಬಂದಿದ್ದಾರೆ. ಆಗ ಪ್ರಿಯಾಂಕಾ ಸಿಡುಕಿನಿಂದಲೇ ಉತ್ತರಿಸಿದ್ದಾರೆ. ...