ಅನ್ಯ ಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಘಟನೆ ನಡೆದಿದೆ. ...
ಜಾಗದ ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ಗಲಾಟೆ ಇತ್ತು. ಹೀಗಾಗಿ ಮಲಗಿದ್ದ ತಮ್ಮ ಗೋವಿಂದ ನಾಯಕನ ಮೇಲೆ ಅಣ್ಣ ರಂಗಸ್ವಾಮಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ...
vijayanagara: ಹೂವಿನಹಡಗಲಿಯ ಆಗಿನ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಜಿ.ಎಸ್. ಹೆಬ್ಬಾಳ ಅವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಶುಭವೀರ ಜೈನ್ ಅವರು ವಿಚಾರಣೆ ನಡೆಸಿ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ...
Property Dispute: ಇಡೀ ಪ್ರಕರಣದ ಮೂಲ ಪುರುಷ ಟಿ.ಎಲ್.ಉಪಾಧ್ಯಾಯ. ಇವರಿಗೆ 5 ಜನ ಗಂಡು ಮಕ್ಕಳು ಮತ್ತು 4 ಜನ ಹೆಣ್ಣು ಮಕ್ಕಳು. 1953ರಲ್ಲಿ ಮೈಸೂರಿನಲ್ಲಿರುವ ಮನೆ, ಅಂಗಡಿ ಮಳಿಗೆಗಳು ಹಾಗೂ ಮಂಡ್ಯ ಜಿಲ್ಲೆ ...
4 ವರ್ಷಗಳಿಂದ ಪತ್ನಿ, ಮಗನಿಂದ ದೂರವಿದ್ದ ಶಿವಕುಮಾರ್ ನಿನ್ನೆ ಪತ್ನಿಯ ಮನೆಗೆ ಹೋಗಿ ಆಸ್ತಿ ವಿಚಾರವಾಗಿ ಗಲಾಟೆ ಮಾಡಿದ್ದರು. ಈ ವೇಳೆ ಮಗ ರುನಾಲ್ ಮೇಲೆ ತಂದೆ ಶಿವಕುಮಾರ್ ಹಲ್ಲೆ ಮಾಡಿದ್ದರು. ...
ಶಿವರಾಜ್ನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಬೆಲ್ಟ್ ಬಿಗಿದು ಕೊಲೆ ಮಾಡಿದ್ದಾರೆ. ಆರೋಪಿಗಳ ಅರೆಸ್ಟ್ ಬಳಿಕ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಕೊಲೆ ಆರೋಪದ ಮೇಲೆ ಸಿದ್ದು, ಶಿವು, ಭೀಮಣ್ಣ ವಶಕ್ಕೆ ಪಡೆಯಲಾಗಿತ್ತು. ...
ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಗ್ರಾಮದ ಜನರ ವಾಸ್ತವ ಸ್ಥಿತಿ ಇದು. ಈ ಗ್ರಾಮದಲ್ಲಿ ದಶಕಗಳಿಂದ ಹತ್ತಾರು ಕುಟುಂಬಗಳು ವಾಸವಾಗಿವೆ. ಬಹುತೇಕರು ಕೂಲಿ ಕಾರ್ಮಿಕರು. ಸರ್ಕಾರಿ ಗೋಮಾಳ ಎಂದು ದಶಕಗಳಿಂದ ನಿರ್ಗತಿಕ ಕುಟುಂಬಗಳು ಇಲ್ಲಿ ವಾಸವಾಗಿವೆ. ...
ಒಂದೂವರೆ ವರ್ಷ ಅಲ್ಲಿ ಇಲ್ಲಿ ಅಲೆದಾಡಿ ನಂತರ ಒಂದೂವರೆ ವರ್ಷದಿಂದ ಹಾವೇರಿಯ ಈಡಾರಿ ಸಂಸ್ಥೆಯ ಮಹಿಳಾ ಸಾಂತ್ವನ ಕೇಂದ್ರ ಸೇರಿದ್ದ ವೃದ್ಧ ತಾಯಿ ಪ್ರೇಮವ್ವ ಕೊನೆಗೂ ಮಕ್ಕಳ ವಿರುದ್ಧ ಹೋರಾಡಿ ತಮ್ಮ ಆಸ್ತಿ ಪಡೆದುಕೊಂಡಿದ್ದಾರೆ. ...
ಎರಡೂ ಮನೆಗಳ ಮಧ್ಯೆ ಒಂದೇ ಗೋಡೆ ಇದೆ. ಈ ಗೋಡೆಯಲ್ಲಿ ಇಬ್ಬರದೂ ಪಾಲು ಇದೆ. ಆದರೆ ತನ್ನ ಹಳೆ ಮನೆ ಕೆಡವಿ ಹೊಸ ಮನೆ ಕಟ್ಟುವಾಗ ಬೇಕಂತಲೇ ಎರಡೂ ಮನೆಗಳ ನಡುವಿನ ಗೋಡೆ ಬೀಳುವ ...
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಮ್ಮತ್ರಹಳ್ಳಿ ಗ್ರಾಮದ ನಿವಾಸಿ ಸಾವಿತ್ರಮ್ಮಗೆ ವಿಜಯಕುಮಾರ ಹಾಗೂ ಚಿದಾನಂದಪ್ಪ ಅಂತಾ ಇಬ್ಬರು ಅಣ್ಣಂದಿರಿದ್ದಾರೆ. ರಕ್ತ ಹಂಚಿಕೊಂಡು ಹುಟ್ಟಿದ ಇವರೇ ಈಗ ಸಾವಿತ್ರಮ್ಮನಿಗೆ ಶತ್ರುಗಳಾಗಿದ್ದಾರೆ. ...