ಲೈಂಗಿಕ ಕಾರ್ಯಕರ್ತೆಯು ತನ್ನ ಒಪ್ಪಿಗೆಯೊಂದಿಗೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾದಾಗ ಪೊಲೀಸರು ಮಧ್ಯಪ್ರವೇಶಿಸಬಾರದು. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ...
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ...
ರಫಿಕುಲ್ ಮತ್ತು ರುಬೇಲ್ ಮಂಡಲ್ ಮಧುಗೆ ಮಹಿಳೆಯರನ್ನು ಪೂರೈಸುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಶಾನ್ಯ ರಾಜ್ಯದ ಬಡ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಲಾಗುತ್ತಿತ್ತು. ಇದೀಗ ವಿದ್ಯಾರಣ್ಯಪುರ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದ್ದು, ತನಿಖೆ ...
ದಿನಕ್ಕೆ 1,500ರಿಂದ 2 ಸಾವಿರ ರೂಪಾಯಿ ಕೊಡುತ್ತೇನೆ. ತಮ್ಮ ಜತೆ ಪ್ರವಾಸಕ್ಕೆ ಬರುವಂತೆ ನೃತ್ಯಗಾರ್ತಿಯನ್ನು ಒಪ್ಪಿಸುವಂತೆ ನಾನಿ ಯುವತಿಯೊಬ್ಬರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ...
ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದಾರೆ. ...