545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ-ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಇಸ್ಮಾಯಿಲ್ ಜಮಾದಾರ್ ಬಂಧನವಾಗಿದೆ. ...
ಆನಂದ್ ಜಿಲ್ಲೆಯ ಕೆಲ ಠಾಣೆಗಳಿಗೆ ತನಗೆ ಬೇಕಾದವರಿಗೆ ಪೋಸ್ಟಿಂಗ್ ಕೊಡಿಸುತ್ತಿದ್ದರು. ಹಣ ನೀಡಿದ್ರೆ ಬೇಕಾದ ಸ್ಥಳಕ್ಕೆ ಪೋಸ್ಟಿಂಗ್ ಕೊಡಿಸುತ್ತಿದ್ದರು. ಕೆಲ ರಾಜಕಾರಣಿಗಳ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ ಆನಂದ್ ಅನೇಕ ಶಾಸಕರು ನನ್ನ ಸಂಬಂಧಿಗಳು, ...
ಪಿಎಸ್ಐ ಪರೀಕ್ಷೆ ವೇಳೆ ಕಲಬುರಗಿಯಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಈ ನಿಯಮ ಉಲ್ಲಂಘನೆ ಯಿಂದಲೇ ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ಸಾಧ್ಯವಾಗಿದ್ದು ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಕಲಬುರಗಿಯಲ್ಲಿ ಸಿಪಿಐ ದಿಲೀಪ್ ಸಾಗರ್, R.R.ಹೊಸಮನಿ ಡಿವೈಎಸ್ಪಿ ಅಮಾನತು ...
ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜುರನ್ನ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿಯ ಆಪ್ತನಾಗಿರುವ ಶಾಂತರಾಜು ಪ್ರಕರಣ ಹೊರಬರುತ್ತಿದ್ದಂತೆ 2ನೇ ಅಧಿಕಾರಿ ವರ್ಗಾವಣೆಯಾಗಿದೆ. ...
Karnataka PSI Recruitment Scam: ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದ ಗ್ಯಾಂಗ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಲಾಗಿದೆ. ...
ಪಿಎಸ್ಐ ನೇಮಕಾತಿಯಲ್ಲಿ ಗೋಲ್ ವಿಚಾರದಲ್ಲಿ ಸರ್ಕಾರ ಸ್ಪಷ್ಟವಾಗಿದೆ. ಯಾವುದೇ ಹಸ್ತಕ್ಷೇಪವಿಲ್ಲದೇ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಪಕ್ಷ, ಯಾವುದೇ ಜಾತಿ ವ್ಯಕ್ತಿಗಳು ಇದ್ದರು ಸಹ ಅವರನ್ನ ಬಿಡುವ ಪ್ರಶ್ನೆಯೇ ಇಲ್ಲ. ...