545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ-ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಇಸ್ಮಾಯಿಲ್ ಜಮಾದಾರ್ ಬಂಧನವಾಗಿದೆ. ...
ಆರೋಪಿಗಳ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲದೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ನಿರಂತರವಾಗಿ ಅರೆಸ್ಟ್ ಆಗುತ್ತಿದ್ದಾರೆ. ...
ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಸಹಚರರು ಅರೆಸ್ಟ್ ಆಗಿದ್ದಾರೆ. ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ...
ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪ್ರಕಾಶ್ ಬಂಧಿತ ಆರೋಪಿ. ಪ್ರಕಾಶ್ ರುದ್ರಗೌಡ ಪಾಟೀಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ನೀಡುವುದು ಮತ್ತು ಹಣ ಪಡೆಯುವ ಕೆಲಸ ಮಾಡುತ್ತಿದ್ದ. ...
ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಶಿರಸಿ ಕೋರ್ಟ್ ನಿಂದಾ ಚೆಕ್ ಬೌನ್ಸ್ ಕೇಸ್ ದಾಖಲಾಗಿ, ಕೋರ್ಟ್ ನಲ್ಲಿ ಸಿಸಿ ನಂಬರ್ ಬಂದು, 4 ಬಾರಿ ಸಮನ್ಸ್ ಜಾರಿಯಾಗಿದೆ. ಕೋರ್ಟ್ಗೆ ಹಾಜರಾಗದ ಕಾರಣ ಶಿರಸಿ ...
ಅಭ್ಯರ್ಥಿ, ಡೀಲರ್ ಜೊತೆ ಮಾಡಿದ ಚಾಟ್ಸ್ ಸ್ಕ್ರೀನ್ ಶಾಟ್ ವೈರಲ್ ಆಗಿದೆ. ಆ ಚಾಟಿಂಗ್ನಲ್ಲಿ ಅಭ್ಯರ್ಥಿ ಯಾರ ಮೂಲಕ ಬ್ರೋಕರ್ ಸಂಪರ್ಕ ಮಾಡಿದ್ದೆ ಅಂತಾ ಹೇಳಿದ್ದಾರೆ. ಅಲ್ಲದೇ ಎಷ್ಟು ಹಣ ಕೊಡಬೇಕು ಅನ್ನೋ ಬಗ್ಗೆ ...
ಶ್ರೀಕಾಂತ್ ಚೌರಿ ನಮ್ಮ ಜೊತೆ ಮೂರರಿಂದ ನಾಲ್ಕು ತಿಂಗಳು ಪಿಎ ಅಂತ ಕೆಲಸ ಮಾಡಿದ್ದಾನೆ. ಆಪ್ತ ಕಾರ್ಯದರ್ಶಿ ಅಂತ ಆತನಿಗೆ ಪೋಸ್ಟ್ ಕೊಟ್ಟೇ ಇಲ್ಲ. ಆತನ ಆ್ಯಕ್ಟಿವಿಟಿ ನಮಗೆ ಸರಿ ಕಾಣಲಿಲ್ಲ. ಆತ ಹಣ ...
ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾದ್ರೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದು, ಕನಿಷ್ಠ 10 ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದೆ. ಈ ಸೆಕ್ಷನ್ ಅಡಿಯಲ್ಲಿ ಕೇಸ್ ಆದ್ರೆ ತ್ವರಿತವಾಗಿ ಜಾಮೀನು ಸಹ ಸಿಗಲ್ಲ. ...
ಒಬ್ಬೊಬ್ಬರ ಬಳಿ 40 ಲಕ್ಷ ದಿಂದ 80 ಲಕ್ಷದವರೆಗೂ ಹಣದ ವ್ಯವಹಾರ ನಡೆದಿರೋದು ಪತ್ತೆಯಾಗಿದೆ. ಆದ್ರೆ 9 ಅಭ್ಯರ್ಥಿಗಳ ಪೈಕಿ ಸದ್ಯ ಏಳು ಅಭ್ಯರ್ಥಿಗಳನ್ನು ಇದುವರೆಗೆ ಅರೆಸ್ಟ್ ಮಾಡಲಾಗಿದೆ. ...
ವಿಚಾರಣೆ ಬಳಿಕ ಡಿವೈಎಸ್ಪಿ ಶಾಂತಕುಮಾರ್ರನ್ನ ಬಂಧಿಸಲಾಗಿದೆ. ಎರಡು ದಿನಗಳ ಹಿಂದೆ ನಾಲ್ವರು ನೇಮಕಾತಿ ವಿಭಾಗದ ಅಧಿಕಾರಿಗಳನ್ನ ಸಿಐಡಿ ಬಂಧಿಸಿತ್ತು. ...