ಸುರೇಶ್ ಕಾಟೆಂಗಾವ್, ರಾಜೇಶ್ ಹಾಗರಗಿ ಕಲಬುರಗಿ ಹೈ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಪಿಎಸ್ಐ ಪರೀಕ್ಷಾ ಅಕ್ರಮ ಕಿಂಗ್ ಪಿನ್ ದಿವ್ಯಾ ಪತಿ ರಾಜೇಶ್ ಹಾಗರಗಿ ಜಾಮೀನು ಅರ್ಜಿ ವಜಾಗೊಂಡಿದೆ. ...
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಾವಾಗಿದ್ದ ಶಾಂತಿಬಾಯಿ, ಪತಿ ಬಸ್ಯಾನಾಯಕ್ ಅವರ ಜಾಮೀನು ಅರ್ಜಿಯನ್ನು ಕಲಬುರಗಿ 3ನೇ JMFC ನ್ಯಾಯಾಲಯ ವಜಾ ಮಾಡಿದೆ. ...
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಬ್ಯಾಡರಹಳ್ಳಿ ಠಾಣೆ PSI ಹರೀಶ್ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ...
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ-ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಇಸ್ಮಾಯಿಲ್ ಜಮಾದಾರ್ ಬಂಧನವಾಗಿದೆ. ...
ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಸಹಚರರು ಅರೆಸ್ಟ್ ಆಗಿದ್ದಾರೆ. ನೇಮಕಾತಿ ಅಕ್ರಮದಲ್ಲಿ ರುದ್ರಗೌಡನ ಜೊತೆ ಶಾಮೀಲು ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ...
ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಮೋಸ್ಟ್ ಕಾಂಟ್ರುವರ್ಷಿಯಲ್ ವ್ಯಕ್ತಿ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಜೂನ್ 6ರಂದು ಅರೆಸ್ಟ್ ಮಾಡಿದ್ದು, ಎಫ್ಎಸ್ಎಲ್ ವರದಿ ಮೂಲಕ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢವಾಗಿದೆ. ...