ಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ಪಿನ್ ದಿವ್ಯಾ ಹಾಗರಗಿ ಸದ್ಯ ಜೈಲಿನಲ್ಲಿದ್ದು ನರ್ಸಿಂಗ್ ಕೌನ್ಸಿಲ್ ವಿಶೇಷಾಧಿಕಾರಿ ನೇಮಕ ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದರು. ಆದ್ರೆ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರಳೇ ಜೈಲಿನಲ್ಲಿರುವ ಹಿನ್ನೆಲೆ ಪಿಐಎಲ್ ವಜಾಗೊಳಿಸಲಾಗಿದೆ. ...
ಸಿಐಡಿ ಅಧಿಕಾರಿಗಳ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ವಿವಿಧ ಹಂತದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ. 545 OMR ಶೀಟ್ ಪೈಕಿ 234 OMR ಶೀಟ್ನಲ್ಲಿ ವ್ಯತ್ಯಾಸ ಪತ್ತೆಯಾಗಿದೆ. ...
ಪಿಎಸ್ಐ 545 ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ತಿರುವು ಪಡೆದುಕೊಂಡಿದೆ. ಶಾಂತಕುಮಾರ್ ಅವರ ಮೊಬೈಲ್ ರಿಟ್ರೀವಲ್ ಮಾಡಿದಾಗ ಹಗರಣಕ್ಕೆ ಟ್ವಿಸ್ಟ್ ನೀಡುವ ಆಡಿಯೋ ರೆಕಾರ್ಡ್ ಪತ್ತೆಯಾಗಿದೆ. ಆಡಿಯೋದಲ್ಲಿ ಇರುವುದೇನು? ಇಲ್ಲಿದೆ ಮಾಹಿತಿ. ...
ಪೊಲೀಸ್ ಸಬ್ಇನ್ಸ್ಪೆಕ್ಟರ್ 545 ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣ ಸಂಬಂಧದಲ್ಲಿ ಸಿಲುಕಿ ಸೋಮವಾರ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರನ್ನು ಇಂದಿನಿಂದ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ...
ಅಭ್ಯರ್ಥಿ, ಡೀಲರ್ ಜೊತೆ ಮಾಡಿದ ಚಾಟ್ಸ್ ಸ್ಕ್ರೀನ್ ಶಾಟ್ ವೈರಲ್ ಆಗಿದೆ. ಆ ಚಾಟಿಂಗ್ನಲ್ಲಿ ಅಭ್ಯರ್ಥಿ ಯಾರ ಮೂಲಕ ಬ್ರೋಕರ್ ಸಂಪರ್ಕ ಮಾಡಿದ್ದೆ ಅಂತಾ ಹೇಳಿದ್ದಾರೆ. ಅಲ್ಲದೇ ಎಷ್ಟು ಹಣ ಕೊಡಬೇಕು ಅನ್ನೋ ಬಗ್ಗೆ ...
2016 ರಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಾಲ್ಕು ಬಾರಿ ಪರೀಕ್ಷೆ ನಡೆದಿದೆ. 2014-15 ರಲ್ಲಿ ಎಪಿಪಿ ಸೆಲೆಕ್ಷನ್ ನಲ್ಲಿಯೂ ಅಂಕಗಳನ್ನು ತಿದ್ದಿದ್ದಾರೆ. ಅಂತಹ ನೇಮಕಗಳನ್ನು ತಡೆಹಿಡಿಯಲಾಗಿದೆ. ಅಮಾಯಕರಿಗೆ ಅನ್ಯಾಯವಾಗಿರುವುದು ನನ್ನ ಗಮನಕ್ಕೆ ಬಂದಿದೆ ...
ಒಬ್ಬೊಬ್ಬರ ಬಳಿ 40 ಲಕ್ಷ ದಿಂದ 80 ಲಕ್ಷದವರೆಗೂ ಹಣದ ವ್ಯವಹಾರ ನಡೆದಿರೋದು ಪತ್ತೆಯಾಗಿದೆ. ಆದ್ರೆ 9 ಅಭ್ಯರ್ಥಿಗಳ ಪೈಕಿ ಸದ್ಯ ಏಳು ಅಭ್ಯರ್ಥಿಗಳನ್ನು ಇದುವರೆಗೆ ಅರೆಸ್ಟ್ ಮಾಡಲಾಗಿದೆ. ...
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ವಿಭಾಗದ ಕಟ್ಟಡ ಕಟ್ಟಲು ಹಣ ಮಂಜೂರಿಗೆ ಅಶ್ವಥ್ ನಾರಾಯಣ್ ಪತ್ರ ಬರೆದಿದ್ದಾರೆ. ಇದರಲ್ಲಿ 18 ಕೋಟಿಯಿಂದ 85 ಕೋಟಿಗೆ ಅಂದಾಜು ವೆಚ್ಚ ಹೆಚ್ಚಾಗಿದೆ ಎಂದರು. ...