ಹತ್ಯೆಗೀಡಾದ ಉಗ್ರರನ್ನು ಐಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದ್ದು, ಅಲ್ ಬದರ್ ಭಯೋತ್ಪಾದಕ ಸಂಘಟನೆಗೆ ಸೇರಿದವರು. ಇವರಿಬ್ಬರೂ ಸ್ಥಳೀಯ ಉಗ್ರರು ಎಂದು ಅಧಿಕಾರಿ ತಿಳಿಸಿದ್ದಾರೆ ...
Jammu Kashmir: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಎನ್ಕೌಂಟರ್ನಲ್ಲಿ 3 ಉಗ್ರರನ್ನು ಸದೆಬಡಿಯಲಾಗಿದೆ. ಶ್ರೀನಗರದ ಬೆಮಿನಾದ ಹಮ್ದನಿಯಾ ಕಾಲೋನಿ ಪ್ರದೇಶದಲ್ಲಿ ಸಂಜೆ ಶ್ರೀನಗರದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ...
ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು ಎಂದು ಕಾಶ್ಮೀರ ವಲಯದ ಪೊಲೀಸ್ ...