1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್ ರಾಜ್ಕುಮಾರ್ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ. ...
Vishal | Puneeth Rajkumar: ‘ಸಮಾಜಕ್ಕಾಗಿ ಪುನೀತ್ ರಾಜ್ಕುಮಾರ್ ಅವರು ಎಷ್ಟೋ ಒಳ್ಳೆಯ ಕೆಲಸ ಮಾಡಿದ್ದಾರೆ. ಆ ಕೆಲಸಗಳು ಮುಂದುವರಿಯಬೇಕು’ ಎಂದು ವಿಶಾಲ್ ಹೇಳಿದ್ದಾರೆ. ಆ ಸಲುವಾಗಿ ರಾಜ್ ಕುಟುಂಬದ ಜತೆ ಅವರು ಚರ್ಚಿಸಿದ್ದಾರೆ. ...
Puneeth Rajkumar: ನಟ ಶಿವರಾಜ್ ಕುಮಾರ್ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪುನೀತ್ ಜೊತೆಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ...
Puneeth Rajkumar: ‘ಪುನೀತ್ ರಾಜ್ಕುಮಾರ್ ಅವರು ನಮಗೆ ತಂದೆ-ಅಣ್ಣನ ಸ್ಥಾನ ನೀಡಿದ್ದರು. ಹೊಸ ಕಟ್ಟಡ ನಿರ್ಮಾಣ ಆಗಿತ್ತು. ಅದರ ಉದ್ಘಾಟನೆಗೆ ಅವರು ಬರಬೇಕಿತ್ತು. ಅಷ್ಟರೊಳಗೆ ಹೀಗಾಗಿದೆ’ ಎಂದಿದ್ದಾರೆ ಶಕ್ತಿಧಾಮದ ಮಕ್ಕಳು. ...
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಯಾಂಡಲ್ವುಡ್ ಪರವಾಗಿ ‘ಪುನೀತ್ ನಮನ’ ಕಾರ್ಯಕ್ರಮ ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಸ್ಟಾರ್ಗಳು, ರಾಜಕೀಯ ರಂಗದವರು ಆಗಮಿಸಿದ್ದರು. ...
ಅಣ್ಣಾವ್ರ ಕುಟುಂಬದ ಬಗ್ಗೆ ಅಪಾರ ಗೌರವ ಇಟ್ಟುಕೊಂಡವರು ಜಗ್ಗೇಶ್. ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅವರು ಪುನೀತ್ ರಾಜ್ಕುಮಾರ್ಗೆ ನುಡಿ ನಮನ ಸಲ್ಲಿಸಿದರು. ...
ಪುನೀತ್ ಕಳೆದುಕೊಂಡಿದ್ದು ಶಿವರಾಜ್ಕುಮಾರ್ಗೆ ತುಂಬಾನೇ ನೋವು ತಂದಿದೆ. ಈ ನೋವನ್ನು ಅವರು ಸಾಕಷ್ಟು ಬಾರಿ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಅತ್ತಿದ್ದಾರೆ. ಆದಾಗ್ಯೂ ಅವರ ನೋವು ಮಾತ್ರ ಕೊಂಚವೂ ಕಡಿಮೆ ಆಗಿಲ್ಲ. ...
‘ಪುನೀತ ನಮನ’ ಕಾರ್ಯಕ್ರಮದಲ್ಲೂ ಅಶ್ವಿನಿ ಕಣ್ಣೀರು ಹಾಕಿದರು. ಅಲ್ಲದೆ, ಅರ್ಧದಲ್ಲೆ ಕಾರ್ಯಕ್ರಮದಿಂದ ಹೊರ ನಡೆದರು. ನಂತರ ಅವರು ಸೋಶಿಯಲ್ ಮೀಡಿಯಾದಲ್ಲಿ ಮೊದಲ ಬಾರಿಗೆ ಪೋಸ್ಟ್ ಒಂದನ್ನು ಮಾಡಿದ್ದಾರೆ. ...
ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ...
Puneeth Rajkumar: ತಾವು ಮನೆ ಕಟ್ಟುವ ಸಲುವಾಗಿ ಕೂಡಿಟ್ಟಿರುವ ಹಣದಲ್ಲಿ ಈ ಸಮಾಜಸೇವೆಯನ್ನು ಮಾಡುವುದಾಗಿ ವಿಶಾಲ್ ತಿಳಿಸಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪುನೀತ್ ರಾಜ್ಕುಮಾರ್ ಕುಟುಂಬಸ್ಥರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ...