7.4 ಅಡಿ ಎತ್ತರದ ಅಪ್ಪು ಪುತ್ಥಳಿಯನ್ನು ಆಂಧ್ರಪ್ರದೇಶದ ಗುಂಟೂರಿನ ತೆನಾಲಿಯಲ್ಲಿ ರೂಪಿಸಿ, 5 ತಿಂಗಳ ಹಿಂದೆಯೇ ನಗರಕ್ಕೆ ತರಲಾಗಿದೆ ಒಟ್ಟು 6.4 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ಥಳಿ ನಿರ್ಮಾಣವಾಗಿದೆ. ...
ಹೊಸ ತಂತ್ರಜ್ಞಾನ ಬಳಸಿ ಪುನೀತ್ ಧ್ವನಿಯನ್ನು ರೀ-ಕ್ರಿಯೇಟ್ ಮಾಡಲಾಗಿದೆ. ‘ಜೇಮ್ಸ್’ ಸಿನಿಮಾ ಏಪ್ರಿಲ್ 22ರಂದು ತೆರೆಗೆ ಬರುತ್ತಿದೆ. ಆ ದಿನ ವಿಶ್ವಾದ್ಯಂತ ಫ್ಯಾನ್ಸ್ ಶೋ ಮಾಡಲು ಚಿತ್ರತಂಡ ಯೋಚಿಸಿದೆ. ...
Puneeth Rajkumar: ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಶ್ನೆ ಪತ್ರಿಕೆಯ ಫೋಟೋ ವೈರಲ್ ಆಗುತ್ತಿದೆ. ಮಕ್ಕಳಿಗೆ ಪುನೀತ್ ರಾಜ್ಕುಮಾರ್ ಕುರಿತು ತಿಳಿಸಲು ಶಾಲೆಯವರು ಮಾಡಿರುವ ಪ್ರಯತ್ನಕ್ಕೆ ಎಲ್ಲರೂ ಭೇಷ್ ಎನ್ನುತ್ತಿದ್ದಾರೆ. ...
‘ಆರ್ಆರ್ಆರ್’ ಚಿತ್ರವನ್ನು ನೋಡಲು ಬಂದ ಅಭಿಮಾನಿಗಳು ಪುನೀತ್ ರಾಜ್ಕುಮಾರ್ ಅವರ ಫೋಟೋವನ್ನು ಹಿಡಿದು ಸಂಭ್ರಮಿಸಿದ್ದಾರೆ. ಅನೇಕ ಚಿತ್ರಮಂದಿರಗಳ ಎದುರು ಪುನೀತ್ಗೆ ಜೈಕಾರ ಹಾಕಲಾಗಿದೆ. ...