‘ಲಕ್ಕಿ ಮ್ಯಾನ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ. ತಮಿಳಿನ ‘ಓ ಮೈ ಕಡವುಲೆ’ ಸಿನಿಮಾದ ರಿಮೇಕ್ ಇದು. ಈ ಚಿತ್ರದಲ್ಲಿ ಪುನೀತ್ ದೇವರಾಗಿ ಕಾಣಿಸಿಕೊಂಡಿದ್ದಾರೆ. ...
Puneeth Rajkumar: ಪುನೀತ್ ‘ಜೇಮ್ಸ್’ ಚಿತ್ರದಲ್ಲಿ ಸೈನಿಕನ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ...
ಕರ್ನಾಟಕದ 400ಕ್ಕೂ ಹೆಚ್ಚಿನ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ‘ಜೇಮ್ಸ್’ ರಿಲೀಸ್ ಆಗುತ್ತಿದೆ. 150ಕ್ಕೂ ಹೆಚ್ಚು ಮಲ್ಟಿಫ್ಲೆಕ್ಸ್ಗಳಲ್ಲಿ ಜೇಮ್ಸ್ ಪ್ರದರ್ಶನ ಕಾಣಲಿದೆ. ಬೆಳಗ್ಗೆ 4 ಗಂಟೆಯಿಂದಲೇ ‘ಜೇಮ್ಸ್’ ಶೋ ಆರಂಭಗೊಂಡಿದೆ. ...
ಬೆಂಗಳೂರಿನ ವಿರೇಶ್ ಚಿತ್ರಮಂದಿರದ ಎದುರು ಪುನೀತ್ ನಟನೆಯ ಹಲವು ಸಿನಿಮಾಗಳ ಕಟೌಟ್ಗಳನ್ನು ಹಾಕಲಾಗಿದೆ. ‘ಅಪ್ಪು’, ‘ಅಭಿ’ ಮೊದಲಾದ ಸಿನಿಮಾ ಕಟೌಟ್ಗಳನ್ನು ನಿಲ್ಲಿಸಿದ್ದಾರೆ ಫ್ಯಾನ್ಸ್. ...
ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರು ಮತ್ತೆ ಮರಳುವುದಿಲ್ಲ ಎನ್ನುವ ಕಟುಸತ್ಯವನ್ನು ನಾವು ಒಪ್ಪಿಕೊಳ್ಳಲೇ ಬೇಕಿದೆ. ಅವರ ಹುಟ್ಟುಹಬ್ಬವನ್ನು (Puneeth Birthday) ಮಾರ್ಚ್ 17ರಂದು ಅಭಿಮಾನಿಗಳು ನೋವಿನಲ್ಲೇ ಆಚರಿಸುತ್ತಿದ್ದಾರೆ. ಹಲವು ...
ಶೂಟಿಂಗ್ ಸಂದರ್ಭದಲ್ಲಿ ಈ ಸಿನಿಮಾದ ಆ್ಯಕ್ಷನ್ ದೃಶ್ಯ ನೋಡಿ ಪುನೀತ್ ಸಖತ್ ಖುಷಿ ಆಗಿದ್ದರು. ಈ ಬಗ್ಗೆ ರವಿವರ್ಮ ಅವರಿಗೆ ಅಪ್ಪು ವಾಯ್ಸ್ನೋಟ್ ಕಳಿಸಿದ್ದರು. ಅದು ಈಗ ಸಖತ್ ವೈರಲ್ ಆಗುತ್ತಿದೆ. ...
ಶಾಲಾ- ಕಾಲೇಜಿನಲ್ಲಿ ಸಮವಸ್ತ್ರ ಪಾಲಿಸಬೇಕು, ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಕೋರ್ಟ್ ತೀರ್ಪು ಮುಸ್ಲಿಂ ಸಮುದಾಯದವರಿಗೆ ಬೇಸರ ಮೂಡಿಸಿದೆ. ...
ಕಿಚ್ಚ ಸುದೀಪ್ ಇಂದು (ಮಾರ್ಚ್ 15) ಬೆಂಗಳೂರಿನಲ್ಲಿ ‘ನೀನೆ ರಾಜಕುಮಾರ’ ಕೃತಿಯನ್ನು ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿರುವುದು ವಿಶೇಷ. ...
‘ಜೇಮ್ಸ್’ ತೆರೆಕಾಣುವುದಕ್ಕೂ ಒಂದು ವಾರ ಮೊದಲೇ ಸಿನಿಮಾದ ಪ್ರೀ-ಬುಕಿಂಗ್ ಆರಂಭಗೊಂಡಿತ್ತು. ಬುಕ್ ಮೈ ಶೋ ಆ್ಯಪ್ ಮೂಲಕ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಮಾರಾಟ ಮಾಡಲಾಗುತ್ತಿದೆ. ...
‘ವಸಂತ ಗೀತ’ ಸಿನಿಮಾದಲ್ಲಿ ರಾಜ್ಕುಮಾರ್ ಹೀರೋ ಆಗಿ ಕಾಣಿಸಿಕೊಂಡರೆ, ಪುನೀತ್ ರಾಜ್ಕುಮಾರ್ ಬಾಲ ನಟನಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ‘ನೀನಾಡೋ ಮಾತೆಲ್ಲ ಚಂದ..’ ಹಾಡಿನಲ್ಲಿ ಬರುವ ಒಂದು ವಿಚಾರದ ಬಗ್ಗೆ ನಿರ್ದೇಶಕ ದೊರೆ ಭಗವಾನ್ ...