ರಾಜ್ಕುಮಾರ್ ಕುಟುಂಬದ ಜತೆ ಭಗವಾನ್ ತುಂಬಾನೇ ಆಪ್ತವಾಗಿದ್ದರು. ರಾಜ್ಕುಮಾರ್ ಮನೆಗೆ ಆಗಾಗ ಭೇಟಿ ನೀಡುತ್ತಿದ್ದರು ಭಗವಾನ್. ...
‘ಜೇಮ್ಸ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈಗ ಒಂದು ವಾರ ಮೊದಲೇ ಬುಕಿಂಗ್ ಓಪನ್ ಮಾಡಲಾಗಿದೆ. ...
‘ಬಿಗ್ ಬಾಸ್’ ಖ್ಯಾತಿಯ ಅಕ್ಕಿಮಠದ ಗುರುಲಿಂಗ ಸ್ವಾಮಿಗಳು ಅಪ್ಪು ಸಮಾಧಿಗೆ ಬಂದು ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ...
ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿ ಇಂದು (ಮಾರ್ಚ್ 6) ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಕ್ರಮದ ವೇದಿಕೆ ಮೇಲೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ. ...
ಈ ಸಾಂಗ್ ನೋಡಿದ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದಾರೆ. ಚೇತನ್ ಕುಮಾರ್ ನಿರ್ದೇಶನದ ಈ ಸಿನಿಮಾ ಮೇಲೆ ನಿರೀಕ್ಷೆ ದುಪ್ಪಟಾಗಿದೆ. ಹಾಗಾದರೆ ಅಭಿಮಾನಿಗಳ ಸಂಭ್ರಮ ಹೇಗಿತ್ತು ಎಂಬುದನ್ನು ನೋಡೋಕೆ ಈ ವಿಡಿಯೋ ವೀಕ್ಷಿಸಿ. ...
ಉಪಗ್ರಹ ಹಾರಿಸುವ ಬಗ್ಗೆ ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಖುಷಿಪಟ್ಟಿದ್ದಾರೆ. ಈ ಉಪಗ್ರಹದಿಂದ ಆಗುವ ಉಪಯೋಗಗಳು ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ...
ಪುನೀತ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವರ್ಷ ಘೋಷಣೆ ಮಾಡಿದ್ದರು. ಆದರೆ, ಈ ಪ್ರಶಸ್ತಿಯನ್ನು ಯಾವಾಗ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ...
ಪುನೀತ್ ನಿಧನದ ನಂತರ ವಿಜಯ್ ಶ್ರದ್ಧಾಂಜಲಿ ಅರ್ಪಿಸಿ ಯಾವುದೇ ಟ್ವೀಟ್ ಮಾಡಿರಲಿಲ್ಲ. ಈ ಬಗ್ಗೆ ಕೆಲವರು ಅಸಮಾಧಾನ ಹೊರಹಾಕಿದ್ದರು. ಈಗ ಅವರು ಬಿಡುವು ಮಾಡಿಕೊಂಡು ಬೆಂಗಳೂರಿಗೆ ಬಂದು ‘ಪವರ್ ಸ್ಟಾರ್’ ಸಮಾಧಿಗೆ ನಮನ ಸಲ್ಲಿಕೆ ...
ಪುನೀತ್ ರಾಜ್ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದು. ಇದರಲ್ಲಿ ಪುನೀತ್ ಜೀವನ ಕುರಿತಾದ ವಿಷಯಗಳು ಮಾತ್ರ ಇಲ್ಲ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ...
ಇಂದು (ಫೆಬ್ರವರಿ 11) ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ‘ಜೇಮ್ಸ್’ ಚಿತ್ರದ ಟೀಸರ್ ರಿಲೀಸ್ ಆಯಿತು. ‘ಪಿಆರ್ಕೆ ಆಡಿಯೋ’ದಲ್ಲಿ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳು ಪುನೀತ್ ಅವರನ್ನು ಕಣ್ತುಂಬಿಕೊಳ್ಳೋಕೆ ಮುಗಿಬೀಳುತ್ತಿದ್ದಾರೆ. ...