ಪ್ರತಿ ದಿನ ನೂರಾರು ಅಭಿಮಾನಿಗಳು ಬಂದು ಪುನೀತ್ ರಾಜ್ಕುಮಾರ್ ಸಮಾಧಿಯ ದರ್ಶನ ಪಡೆಯುತ್ತಿದ್ದಾರೆ. ಅಪ್ಪು ಅವರಿಗೆ ಇಷ್ಟ ಆಗಿದ್ದಂತಹ ತಿನಿಸುಗಳನ್ನು ಮಾಡಿ ಇಂದು (ಫೆ.28) ಅರ್ಪಿಸಲಾಗಿದೆ. ...
ಖಾಸಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದ ಅಲ್ಲು ಅರ್ಜುನ್ ಅವರು ನೇರವಾಗಿ ಶಿವರಾಜ್ಕುಮಾರ್ ಅವರ ಮನೆಗೆ ಆಗಮಿಸಿದರು. ಆ ಬಳಿಕ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಸಾಂತ್ವನ ಹೇಳಿದರು. ...
ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಲ್ಲು ಅರ್ಜುನ್ ಭೇಟಿ ಮಾಡಿದರು. ಅಲ್ಲಿ ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಪುನೀತ್ ಅವರನ್ನು ನೆನೆದು ಭಾವುಕರಾದರು. ...
‘ನಾನು ಒಂದು ದಿನದ ಪಾತ್ರ ಮಾಡಿದ್ದೇನೆ. ಅರ್ಧ ದಿನದಲ್ಲಿ ಡಬ್ಬಿಂಗ್ ಮುಗಿಯತ್ತೆ. ಸಿನಿಮಾ ಚೆನ್ನಾಗಿ ಮೂಡಿಬರುತ್ತಿದೆ’ ಎಂದು ‘ಜೇಮ್ಸ್’ ಸಿನಿಮಾ ಬಗ್ಗೆ ರಾಘವೇಂದ್ರ ರಾಜ್ಕುಮಾರ್ ಮಾಹಿತಿ ನೀಡಿದ್ದಾರೆ. ...