ಒಟ್ಟು 25,000 ಸರ್ಕಾರಿ ಉದ್ಯೋಗಗಳಲ್ಲಿ, 10,000 ಪಂಜಾಬ್ ಪೊಲೀಸ್ನಲ್ಲಿ ವಿವಿಧ ಹುದ್ದೆಗಳಿಗೆ ನೀಡಲಾಗುವುದು. ಉಳಿದ 15,000 ಉದ್ಯೋಗಗಳನ್ನು ಇತರ ಇಲಾಖೆಗಳಲ್ಲಿ ನೀಡಲಾಗುವುದು. ...
ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಸಂಖ್ಯೆ ನನ್ನ ವೈಯಕ್ತಿಕ ನಂಬರ್ ಆಗಿರುತ್ತದೆ. ಯಾರಾದರೂ ನಿಮ್ಮ ಬಳಿ ಲಂಚ ಕೇಳಿದರೆ ನನ್ನ ವಾಟ್ಸಾಪ್ ನಂಬರ್ಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ’ ಎಂದು ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ. ...
ಅಷ್ಟೇ ಅಲ್ಲದೆ ಹರ್ಭಜನ್ ಸಿಂಗ್ ಅವರನ್ನು ಪಂಜಾಬ್ ರಾಜ್ಯದ ಉದ್ದೇಶಿತ ಕ್ರೀಡಾ ವಿಶ್ವವಿದ್ಯಾಲಯದ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆಯಿದೆ. ...
Punjab Election Results: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವ ಮೂಲಕ ಜನರು "ಕೇಜ್ರಿವಾಲ್ ಭಯೋತ್ಪಾದಕ ಅಲ್ಲ, ಆತ ದೇಶದ ಮಗ, ನಿಜವಾದ ದೇಶಭಕ್ತ" ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ...
Navjot Singh Sidhu: ಪಂಜಾಬ್ನಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡುವ ಸಾಧ್ಯತೆಯಿದೆ. ...
Punjab Assembly Election Results: ಈ ಹಿಂದೆ ಎರಡು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಅಮರೀಂದರ್ ಸಿಂಗ್ ತಮ್ಮ ಪ್ರತಿಸ್ಪರ್ಧಿಯಾಗಿದ್ದ ಆಪ್ನ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಸೋತಿದ್ದಾರೆ. ...
ಎರಡು ಎಕ್ಸಿಟ್ ಪೋಲ್ಗಳನ್ನು ಹೊರತುಪಡಿಸಿ, ಉಳಿದವರೆಲ್ಲರೂ ಈ ಬಾರಿ ಪಂಜಾಬ್ನಲ್ಲಿ ಆಪ್ ಭಾರೀ ಬಹುಮತವನ್ನು ಪಡೆಯುತ್ತದೆ ಅಥವಾ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ...
Punjab Assembly Elections 2022: ಚುನಾವಣಾ ದಿನದಂದು ಮತಗಟ್ಟೆಗೆ ತೆರಳಿ ಮತದಾರರಿಗೆ ಪ್ರಭಾವ ಬೀರಿದ ಆರೋಪದ ಮೇಲೆ ನಟ ಸೋನು ಸೂದ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ...
ಪಂಜಾಬ್ನ ಜನರು ಹಣಕ್ಕಾಗಿ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಅವರು ಸತ್ಯಕ್ಕೆ ಮತ ಹಾಕುತ್ತಾರೆ. ನಮ್ಮ ರಾಜ್ಯದ ಜನರು ಸತ್ಯಕ್ಕೆ ಮಾತ್ರ ಮತ ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ರಾಬಿಯಾ ಸಿಧು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...
ಈ ಬಾರಿ ಮುಖ್ಯಮಂತ್ರಿಯನ್ನು ನೀವೇ ಆರಿಸಬೇಕು. ಮೇಲಿರುವ ಜನರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ, ನಿಮಗೆ ಅಂತಹ ಮುಖ್ಯಮಂತ್ರಿ ಬೇಕೇ? ಎಂದು ನವಜೋತ್ ಸಿಂಗ್ ಸಿಧು ಪಂಜಾಬ್ನಲ್ಲಿ ತಮ್ಮ ಬೆಂಬಲಿಗರಿಗೆ ...