10 ದಿನಗಳ ಹಿಂದಷ್ಟೇ ಪಂಜಾಬ್ನ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಸಚಿವ ಸಿಂಗ್ಲಾ ಅವರನ್ನು ವಜಾಗೊಳಿಸಿದ್ದಾರೆ. ...
Patiala Clashes | Punjab CM: ಪಂಜಾಬ್ನ ಪಟಿಯಾಲಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ಒಂದು ದಿನದ ನಂತರ, ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೂವರು ಹಿರಿಯ ಪೊಲೀಸರನ್ನು ವರ್ಗಾವಣೆ ...
ಪ್ರತಿಭಾ ಪಲಾಯನವೆಂಬುದು ಒಂದು ಸಮಸ್ಯೆಯಾಗುತ್ತಿದೆ. ಈ ವರ್ಷವೂ ಕೂಡ ಸುಮಾರು 3 ಲಕ್ಷ ಜನರು ವಿದೇಶಗಳಿಗೆ ಹೋಗುವ ಸಾಧ್ಯತೆ ಇದೆ ಎಂದೂ ಭಗವಂತ್ ಮಾನ್ ಹೇಳಿದ್ದನ್ನು ವಿಡಿಯೋದಲ್ಲಿ ಕೇಳಬಹುದು. ...
ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಬೇಕು. ಈ ದೇಶದ ಶತ್ರುಗಳು ಪಂಜಾಬ್ನ ಸುಸ್ಥಿತಿಯನ್ನು ಹಾಳುಗೆಡವಲು ಈಗಾಗಲೇ ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ ಎಂದೂ ಪ್ರಧಾನಿ ಮೋದಿಯವರ ಬಳಿ ಹೇಳಿದ್ದಾಗಿ ...
ನಾನು ಯಾವ ಕಾರಣಕ್ಕೂ ಕ್ಷುಲ್ಲಕ ರಾಜಕೀಯ ಮಾಡುವುದಿಲ್ಲ. ನಮ್ಮದು ಜನರ ಸರ್ಕಾರ, ಅವರಿಗಾಗಿಯೇ ಕೆಲಸ ಮಾಡುತ್ತದೆ. ಇದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು ಎಂದು ಭಗವಂತ್ ...
ಇಂದು ಭಗವಂತ್ ಮಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಆದರೆ ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಇಲ್ಲಿಗೆ ಆಗಮಿಸಲು ವಿಳಂಬವಾಗಿದೆ. ...
ಭಗವಂತ್ ಮಾನ್ ಇಂದು ಪಂಜಾಬ್ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಆ ಸಮಾರಂಭದ ನಿಮಿತ್ತ ಖಟ್ಕರ್ ಕಲಾನ್ ಹಳದಿಮಯವಾಗಲಿದೆ. ಇಲ್ಲಿ ಬಸಂತಿ ಅಥವಾ ಹಳದಿ ಬಣ್ಣ ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡ ಬಣ್ಣ. ...