Home » punjab farmers
ಸದ್ಯ ಗಣರಾಜ್ಯೋತ್ಸವದಂದು ನಡೆದ ಗಲಭೆ ಪ್ರಕರಣದ ಸಂಬಂಧ 70 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ 14 ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದರು. ...
ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಇಂದು ನಡೆಸಲಿದೆ. ...
ಬ್ಯಾರಿಕೇಡ್ಗಳನ್ನು ಮುರಿದು ಪಂಜಾಬ್ ರೈತರು ಕೆಂಪುಕೋಟೆಗೆ ಮುತ್ತಿಗೆ ಹಾಕಿದರು. ಸಾವಿರಾರು ಟ್ರ್ಯಾಕ್ಟರ್ಗಳು..ಸಾವಿರಾರು ಪ್ರತಿಭಟನಾಕರರರು..ದೆಹಲಿ ಹಿಂದೆಂದೂ ಕಂಡಿರದ ಘಟನೆಗೆ ಸಾಕ್ಷಿಯಾಯಿತು. ಅಂತಹ ಕಿಸಾನ್ ಪರೇಡ್ನ ಚಿತ್ರಗಳು ಇಲ್ಲಿವೆ. ...
ಕೃಷಿ ಕಾಯ್ದೆಗಳಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ರೈತರನ್ನು ಗೌರವಿಸುವ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬಹುದಷ್ಟೇ ಎಂದು ಅವರು ತಿಳಿಸಿದರು. ...
ಈ ಎಲ್ಲ ಬೆಳವಣಿಗೆಗಳ ಜತೆ, 11 ನೇ ಸುತ್ತಿನ ಸಭೆ ಇಂದು ನಡೆಯಲಿದೆ. ಈಗಾಗಲೇ ಎಲ್ಲ 10 ಸಭೆಗಳು ವಿಫಲವಾಗಿದ್ದು, ಇಂದಿನ ಸಭೆಯಲ್ಲಿ ನಡೆಯಲಿರುವ ಕೇಂದ್ರ ಯಾವ ಪ್ರಸ್ತಾಪ ಮುಂದಿಡಲಿದೆ ಎಂಬ ಕುತೂಹಲ ವ್ಯಕ್ತವಾಗಿದೆ. ...
ತಜ್ಞರ ಸಮಿತಿಯ ಸದಸ್ಯರು ಕೃಷಿ ಕಾಯ್ದೆಗಳ ಕುರಿತು ವೈಯಕ್ತಿಕ ನಿಲುವುಗಳನ್ನು ಬದಿಗಿಟ್ಟು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಲಿದೆ ತಜ್ಞರ ಸಮಿತಿಯ ಸದಸ್ಯ ಅನಿಲ್ ಘನಾವತ್ ತಿಳಿಸಿದ್ದಾರೆ. ...
ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ...
ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ...
ದೆಹಲಿ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ರದ್ದತಿ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ. ...
ದೆಹಲಿ ಚಲೋ ಹೋರಾಟ ನಿರತ ರೈತರಿಗೆ ಸಮನ್ಸ್ ಜಾರಿಮಾಡಿರುವುದು ಸಹಜವಾಗಿ ರೈತ ಒಕ್ಕೂಟಗಳ ಆಕ್ರೋಶಕ್ಕೆ ಕಾರಣವಾಗಿದೆ. ‘ದೆಹಲಿ ಚಲೋ ಹತ್ತಿಕ್ಕಲು ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ರೈತ ನಾಯಕರು ಆರೋಪಿಸಿದ್ದಾರೆ. ...