ದಾಳಿ ವೇಳೆ ಮನೆಯಲ್ಲಿ 4.5 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ, 2 ಹೈಫೈ ಕಾರು ಮತ್ತು ರಾಯಲ್ ಎನ್ಫೀಲ್ಡ್ ಬೈಕ್ ಸೇರಿ ಆಸ್ತಿ ಪತ್ರಗಳನ್ನ ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ...
ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆ ಹುದ್ದೆಗಳ ನೇಮಕಾತಿ ಸಂದರ್ಶನದಲ್ಲಿ ಹೆಚ್ಚಿನ ಅಂಕ ನೀಡಲು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಅಭ್ಯರ್ಥಿ ವಿನ್ಸೆಂಟ್ ಆರೋಪ ಮಾಡಿದ್ದಾರೆ. ವಿನಯ್ ಕುಮಾರ್ ಎಂಬಾತ ಕರೆಮಾಡಿ ಪರೋಕ್ಷವಾಗಿ ಆಮಿಷವೊಡ್ಡಿರುವ ಆರೋಪ ...
ಕುತೂಹಲಕಾರಿ ಬೆಳವಣಿಗೆಯಲ್ಲಿ, ಗೃಹ ಕಚೇರಿ ಕೃಷ್ಣಾದಲ್ಲಿ ಗುತ್ತಿಗೆದಾರರ ಸಂಘದವರು ಇಂದು ಸಿಎಂ ಬೊಮ್ಮಾಯಿ ಆಮಂತ್ರಣದ ಮೇರೆಗೆ ಅವರನ್ನು ಭೇಟಿಯಾದರು. ಭೇಟಿ ವೇಳೆ PWD ಸಚಿವ ಸಿ.ಸಿ. ಪಾಟೀಲ್ರನ್ನು ಸಿಎಂ ಬೊಮ್ಮಾಯಿ ಕರೆಸಿದ್ದರು. ಇತ್ತೀಚೆಗೆ ...
ಟೌನ್ ಶಿಪ್ ಆದ ನಂತರವೇ ಟೋಲ್ ಹಣ ಸಂಗ್ರಹಿಸಬೇಕು ಎಂಬ ಷರತ್ತು ಇದೆ ಎಂದರು. ಒಂದು ದಿನಕ್ಕೆ ನೈಸ್ ಸಂಸ್ಥೆ ಸಂಗ್ರಹಿಸುತ್ತಿರುವ ಟೋಲ್ ಹಣ ಎಷ್ಟು ಎಂದು ಯಾರಾದರೂ ನೋಡಿದ್ದಾರೆಯೇ ಎಂದು ಪ್ರಶ್ನಿಸಿದರು. ...
ಒಂದೆಡೆ ಪರಿಸರ ರಕ್ಷಣೆ, ಸಸಿ ನೆಡಿ ಎಂಬ ಘೋಷಣೆ ಕೇಳುತ್ತಲೇ ಇರುತ್ತದೆ, ಮತ್ತೊಂದೆಡೆ ಮರ ಕಡಿಯುವ ಶಬ್ದವೂ ಕಿವಿಗೆ ಅಪ್ಪಳಿಸುತ್ತಿರುತ್ತದೆ. ಸೌಕರ್ಯ ಹೆಚ್ಚಿಸಲು ಮರಗಳ ನಾಶ ಮಾಡದೆ ಬೇರೆ ದಾರಿಯೇ ಇಲ್ಲ ಎಂಬಂತಾಗಿದೆ. ಹಾಗೇ ...
ಎಸಿಬಿ ಅಧಿಕಾರಿಗಳಿಗೆ ರಂಗಪ್ಪನವರ ಮನೆಯಲ್ಲಿ ಸಿಕ್ಕಿದ್ದು ಹೇರಳ ಚಿನ್ನಾಭರಣಗಳ ಜೊತೆ ಮುಕ್ಕಾಲು ಕೆಜಿ ತೂಗುವ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿಯ ಸಾಮಾನುಗಳು ಮತ್ತು 2.74 ಲಕ್ಷ ರೂ. ನಗದು! ...
ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿರುವ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಈವರೆಗೆ ಸಿಕ್ಕ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ...
ವರ್ಗಾವಣೆ ದಂಧೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೆಸರು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಪಿಡ್ಲ್ಯೂಡಿ ಇಲಾಖೆಯ ನಿವೃತ್ತ ಇಂಜಿನಿಯರ್ ಮಂಜುನಾಥ್ ರಿಂದ ಸಚಿವರ ಹೆಸರು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ...
ರಾಜಸ್ಥಾನದ ಹೊಸ ಸಚಿವರೊಬ್ಬರು, ರಸ್ತೆಗಳು ಕತ್ರಿನಾ ಕೈಫ್ ಕೆನ್ನೆಯಂತೆ ನಿರ್ಮಾಣವಾಗಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಸಚಿವರ ಹೇಳಿಕೆ ವಿವಾದ ಸೃಷ್ಟಿಸಿದೆ. ...
ACB Raids in Karnataka: ಕರ್ನಾಟಕ ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಲಿದ್ದು, ಬಳಿಕ ...