ತುಮಕೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ತಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸಿ, ತಮ್ಮ ಕ್ಷೇತ್ರದಲ್ಲಿರುವ ಕ್ವಾರಂಟೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ...
ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ...
ಉಡುಪಿ: ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ...
ರಾಯಚೂರು: ಕ್ವಾರಂಟೈನ್ ಕೇಂದ್ರದಲ್ಲಿ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ದೇವದುರ್ಗದಲ್ಲಿ ನಡೆದಿದೆ. ಮದರಕಲ್ ಗ್ರಾಮದ ಪ್ರಭು(13) ಮೃತಪಟ್ಟ ಬಾಲಕ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಈತನನ್ನು ರಾಯಚೂರು ಡಿಗ್ರಿ ಕಾಲೇಜಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೃತ ...
ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ...
ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ...
ಚಿತ್ರದುರ್ಗ: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿದ್ದ 55 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ವ್ಯಕ್ತಿ ಎದೆನೋವಿನಿಂದ ಬಳಲುತ್ತಿದ್ದರು. ಇವರು ತಬ್ಲಿಘಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಇವರನ್ನು ಕಳೆದ 8 ...