ಅಲ್ಲಿ ಓಡಾಡುವ ಜನರಿಗೆ ಅಕ್ಕಪಕ್ಕದ ಹೊಲಗದ್ದೆಗಳಲ್ಲಿ ಕೆಲಸ ಮಾಡುತ್ತಿರಬಹುದಾದ ರೈತಾಪಿ ಜನಗಳಿಗೆ ಸಿಡಿದ ಕಲ್ಲಿನ ಚೂರು ತಾಕಿ ಗಾಯಗಳಾದರೆ ಅದಕ್ಕೆ ಹೊಣೆ ಯಾರು? ...
ಸಹೋದರರ ಜೊತೆ ನಿನ್ನೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಮೀನು ಹಿಡಿಯಲು ಬಾಲಕ ವಿಷ್ಣು ಹೋಗಿದ್ದ. ಬಾಲಕ ವಿಷ್ಣು ಮೀನು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದಾನೆ. ಬಾಲಕನ ಜೊತೆಯಲ್ಲಿ ಹೋಗಿದ್ದ ಸಹೋದರರು ಕುಟುಂಬಸ್ಥರಿಗೆ ...
ಸ್ಟೋನ್ ಕ್ರಷರ್ ಕ್ವಾರಿಯಲ್ಲಿ ಕಲ್ಲು ಬ್ಲಾಸ್ಟ್ ಮಾಡುವುದನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲು ರೈತರು ಮುಂದಾಗಿದ್ದು ಈ ವೇಳೆ ಕಲ್ಲಿನ ಚೂರುಗಳು ರೈತರಿಗೆ ತಗುಲಿವೆ. ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೂ ಕಲ್ಲುಗಳು ತಗುಲಿವೆ. ...
ಕಡಪಾದ ಕಳಸಪಾಡು ಬ್ಲಾಕ್ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಶನಿವಾರ (ಇಂದು) ಬೆಳಗ್ಗೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ...
ಜಿಲ್ಲೆಯ ಇಂದ್ರಾಪುರ ಬಳಿಯ ಕ್ವಾರಿ ಮೇಲೆ ಆಂತರಿಕ ಭದ್ರತಾದಳ ಮತ್ತು ಗೊರೂರು ಪೊಲೀಸರಿಂದ ದಾಳಿ ನಡೆಯಿತು. ದಾಳೆ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಜಪ್ತಿ ಮಾಡಲಾಗಿದೆ. ...
ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಪೂಜಾರಿ ಸೀತಮ್ಮನ ತಾಂಡಾ ಬಳಿ ನಡೆದಿದೆ. ಮೃತ ಬಾಲಕರನ್ನು ಸಂತೋಷ್ ರಾಠೋಡ್(15) ಹಾಗೂ ಮಂಜುನಾಥ್ ರಾಠೋಡ್(13) ಎಂದು ಗುರುತಿಸಲಾಗಿದೆ. ...
ಕ್ವಾರಿ ಅದೇ ಗ್ರಾಮದ ಸ್ವಾಮಿ ಎಂಬುವವನಿಗೆ ಸೇರಿದ್ದು, ಬಿಳಿಕಲ್ಲು ಒಡೆಯಲು ಸ್ಟೋಟಕ ಬಳಸಿದ್ದ. ಆದರೆ ಕಾರ್ಮಿಕ ಮಹದೇವಶೆಟ್ಟಿ (37) ಸಾವಿಗೀಡಾದಂತೆ ಮಾಲೀಕ ನಾಪತ್ತೆಯಾಗಿದ್ದಾನೆ. ...
ಶಿವಮೊಗ್ಗ ತಾಲೂಕಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಿರಂತರವಾಗಿ ನಡೀತಿದೆ. ಮೊನ್ನೆ ಅಕ್ರಮ ಕಲ್ಲು ಗಣಿಗಾರಿಕೆಗೆ ಇಬ್ಬರು ಯುವಕರು ಬಲಿಯಾಗಿದ್ರು. ಅಕ್ರಮ ಗಣಿ ದಂಧೆಕೋರರು ಈ ಪ್ರಕರಣವನ್ನ ಮುಚ್ಚಿ ಹಾಕಿದ್ದಾರೆ. ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೀತಿದ್ರೂ ...
ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ. ಮಳೆ ...
ಮಂಡ್ಯ: ಕೆಆರ್ಎಸ್ ಡ್ಯಾಮ್ಗೆ ಅಪಾಯ ತಂದೊಡ್ಡುವ ಬೆದರಿಕೆ ಹಾಕಿದ್ದ ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಕೊನೆಗೂ ಬ್ರೇಕ್ ಬೀಳುವ ಲಕ್ಷಣ ಕಂಡು ಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರನ್ನು ...